ವಿಶ್ವ ಕ್ರಿಕೆಟ್‌ನಲ್ಲಿ ʼವಿರಾಟʼ ಪರ್ವ... ನೂತನ ಮೈಲಿಗಲ್ಲು ತಲುಪಿದ ವಿರಾಟ್ ಕೊಹ್ಲಿ: ಈ ವಿಶೇಷ ವಿಶ್ವದಾಖಲೆ ಬರೆದ ಭಾರತದ ಮೊದಲ ಬ್ಯಾಟ್ಸ್‌ಮನ್‌

ವಿರಾಟ್ ಕೊಹ್ಲಿ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ 13 ಸಾವಿರ ರನ್‌ಗಳನ್ನು ದಾಟಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಮತ್ತು ವಿಶ್ವದ ಐದನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ದಾಖಲೆ ನಿರ್ಮಾಣಕ್ಕೆ ವಿರಾಟ್ ಕೊಹ್ಲಿಗೆ 17 ರನ್‌ಗಳು ಬೇಕಾಗಿದ್ದವು. ಆದರೆ ಇದೀಗ ಟ್ರೆಂಟ್ ಬೌಲ್ಟ್ ಅವರ ಎಸೆತದಲ್ಲಿ ಬೌಂಡರಿ ದಾಟಿಸಿದ ತಕ್ಷಣ ಕೊಹ್ಲಿ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿಕೊಂಡರು.

Written by - Bhavishya Shetty | Last Updated : Apr 7, 2025, 09:36 PM IST
    • ವಿರಾಟ್ ಕೊಹ್ಲಿ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ
    • 13 ಸಾವಿರ ರನ್‌ಗಳನ್ನು ದಾಟಿದ ಭಾರತದ ಮೊದಲ ಬ್ಯಾಟ್ಸ್‌ಮನ್
    • ಐಪಿಎಲ್ 2025 ರ 20 ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ
ವಿಶ್ವ ಕ್ರಿಕೆಟ್‌ನಲ್ಲಿ ʼವಿರಾಟʼ ಪರ್ವ... ನೂತನ ಮೈಲಿಗಲ್ಲು ತಲುಪಿದ ವಿರಾಟ್ ಕೊಹ್ಲಿ: ಈ ವಿಶೇಷ ವಿಶ್ವದಾಖಲೆ ಬರೆದ ಭಾರತದ ಮೊದಲ ಬ್ಯಾಟ್ಸ್‌ಮನ್‌
Virat Kohli

Virat Kohli 13000 T20 Runs First Indian Batsman: ವಿರಾಟ್ ಕೊಹ್ಲಿ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಕ್ರಿಕೆಟ್‌ನ ಕಡಿಮೆ ಸ್ವರೂಪದಲ್ಲಿ 13 ಸಾವಿರ ರನ್‌ಗಳನ್ನು ದಾಟಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಮತ್ತು ವಿಶ್ವದ ಐದನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ದಾಖಲೆ ನಿರ್ಮಾಣಕ್ಕೆ ವಿರಾಟ್ ಕೊಹ್ಲಿಗೆ 17 ರನ್‌ಗಳು ಬೇಕಾಗಿದ್ದವು. ಆದರೆ ಇದೀಗ ಟ್ರೆಂಟ್ ಬೌಲ್ಟ್ ಅವರ ಎಸೆತದಲ್ಲಿ ಬೌಂಡರಿ ದಾಟಿಸಿದ ತಕ್ಷಣ ಕೊಹ್ಲಿ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿಕೊಂಡರು.

Add Zee News as a Preferred Source

ಇದನ್ನೂ ಓದಿ: "ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ": ದೈವದ ಮೊರ ಹೋದ ರಿಷಬ್‌ ಶೆಟ್ಟಿ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ 20 ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ 402 ಪಂದ್ಯಗಳ 385 ಇನ್ನಿಂಗ್ಸ್‌ಗಳಲ್ಲಿ 41.47 ಸರಾಸರಿ ಮತ್ತು 134.20 ಸ್ಟ್ರೈಕ್ ರೇಟ್‌ನಲ್ಲಿ 12983 ರನ್ ಗಳಿಸಿದ್ದರು. ಈ ಅವಧಿಯಲ್ಲಿ 9 ಶತಕಗಳು ಮತ್ತು 98 ಅರ್ಧಶತಕಗಳು ಸೇರಿದ್ದವರು, ಇನ್ನು ವಿರಾಟ್ ಕೊಹ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 122 ರನ್ ಆಗಿದೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 13 ಸಾವಿರ ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಐದನೇ ಬ್ಯಾಟ್ಸ್‌ಮನ್ ಆಗಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಕ್ರಿಸ್ ಗೇಲ್, ಅಲೆಕ್ಸ್ ಹೇಲ್ಸ್, ಶೋಯೆಬ್ ಮಲಿಕ್, ಕೀರನ್ ಪೊಲಾರ್ಡ್ 13 ಸಾವಿರ ರನ್‌ಗಳ ಗಡಿ ದಾಟಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 13000 ರನ್‌ಗಳು (ಇನ್ನಿಂಗ್ಸ್ ವಿಷಯದಲ್ಲಿ)

14562 - ಕ್ರಿಸ್ ಗೇಲ್ (381)
13001* - ವಿರಾಟ್ ಕೊಹ್ಲಿ (386)
13610 - ಅಲೆಕ್ಸ್ ಹೇಲ್ಸ್ (474)
13557-ಶೋಯೆಬ್ ಮಲಿಕ್ (487)
13537 - ಕೀರನ್ ಪೊಲಾರ್ಡ್ (594)

ಇದನ್ನೂ ಓದಿ: ಮಜ್ಜಿಗೆಗೆ ಈ ಎಲೆಯ ರಸ ಬೆರೆಸಿ ಊಟದ ಬಳಿಕ ಕುಡಿಯಿರಿ, ಕಂಪ್ಲೀಟ್‌ ಕಂಟ್ರೋಲ್‌ ಆಗುತ್ತೆ ಅಧಿಕ ಬ್ಲಡ್‌ ಶುಗರ್‌!

 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News