Virat Kohli crying video: ಜೂನ್ ೩ರ ದಿನವನ್ನು ಕರ್ನಾಟಕ ಎಂದಿಗೂ ಮರೆಯುವುದಿಲ್ಲ... ಐಪಿಎಲ್ 2025 ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಕ್ಷಣ ಇದಾಗಿದೆ. ೧೮ ವರ್ಷಗಳ ಬಳಿಕ ಕೋಟ್ಯಾಂತರ ಕನಸುಗಳು ಒಂದೇ ಘಳಿಗೆಯಲ್ಲಿ ನನಸಾಗಿದ ಕ್ಷಣ ಇದು. ಇನ್ನು ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಕಣ್ಣೀರು ಹಾಕಿದ್ದಾರೆ
ಆರ್‌ಸಿಬಿ ಜೊತೆ ಶಾಶ್ವತ ಸಂಬಂಧ ಹೊಂದಿರುವ ಕೊಹ್ಲಿ, ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಸಂದರ್ಭದಲ್ಲಿ ಭಾವನೆಗಳನ್ನು ತಡೆಯಲಾರದೆ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ.
ಪಂಜಾಬ್‌ಗೆ 4 ಎಸೆತಗಳಲ್ಲಿ 29 ರನ್‌ಗಳು ಬೇಕಾಗಿದ್ದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಬೌಂಡರಿ ಬಳಿ ನಿಂತು ಕಣ್ಣೀರು ಹಾಕುತ್ತಿದ್ದರು. ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಸ್ಟ್ಯಾಂಡ್‌ನಲ್ಲಿ ದಿಗ್ಭ್ರಮೆಗೊಂಡ ಮುಖವನ್ನು ಹೊಂದಿದ್ದರು. ಇನ್ನು ಪಂದ್ಯ ಮುಗಿಯುತ್ತಿದ್ದಂತೆ ಟ್ರೋಫಿ ಖಚಿತವಾಗಿದ್ದನ್ನು ಕಂಡ ಕೊಹ್ಲಿ ಮೊಣಕಾಲೂರಿ ಅಳತೊಡಗಿದರು. ಆ ವೇಳೆ ತಂಡದ ಸದಸ್ಯರೆಲ್ಲಾ ಅವರನ್ನು ಸುತ್ತುವರೆದರು.
ಇದನ್ನೂ ಓದಿ: 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ... ಪಡೆದ ಬಹುಮಾನ ಮೊತ್ತ ಎಷ್ಟು?
"ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ನನಗೂ. ಇದು 18 ವರ್ಷಗಳ ಕನಸು. ನಾನು ನನ್ನ ಯೌವನ, ಉತ್ಸಾಹ ಮತ್ತು ಅನುಭವವನ್ನು ತಂಡಕ್ಕೆ ನೀಡಿದ್ದೇನೆ. ಪ್ರತಿ ಬಾರಿಯೂ ಗೆಲ್ಲಲು ಪ್ರಯತ್ನಿಸಿದ್ದೇನೆ. ಅಂತಿಮವಾಗಿ ಈ ಕ್ಷಣ ಬಂದಿರುವುದು ನಂಬಲಸಾಧ್ಯ. ಈ ತಂಡಕ್ಕೆ ನನ್ನ ಪ್ರತಿಯೊಂದು ಶಕ್ತಿಯನ್ನೂ ನೀಡಿದರೆ ಇದು ನನಗೆ ತುಂಬಾ ಅರ್ಥಪೂರ್ಣವಾಗಿದೆ. ಈ ದಿನ ಬರುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ" ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
VIRAT KOHLI IN TEARS - THE DREAM MOMENT FOR THE GOAT ❤️#ViratKohli? #RCBvPBKS #Champions #IPLFinal #IPLFinals pic.twitter.com/5uqMyJDC69
— Asma bano (@Asmabano317344) June 3, 2025
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









