Kohli gifted jersey to Chris Gayle: ಯೂನಿವರ್ಸಲ್ ಬಾಸ್ ಎಂದೇ ಹೆಸರಾಗಿರುವ ಸ್ಫೋಟಕ ಬ್ಯಾಟರ್ ಕ್ರಿಸ್‌ ಗೇಲ್ ಶನಿವಾರ ಸಿಎಸ್‌ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ಮೇ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು 27 ರನ್‌ಗಳಿಂದ ಸೋಲಿಸಿ ಪ್ಲೇಆಫ್‌ಗೆ ಅರ್ಹತೆ ಗಳಿಸಿತು. 


COMMERCIAL BREAK
SCROLL TO CONTINUE READING

ಪಂದ್ಯದ ನಂತರ ಆರ್‌ಸಿಬಿಯ ಮಾಜಿ ಆಟಗಾರ ಕ್ರಿಸ್ ಗೇಲ್ ತಂಡದ ಆಟಗಾರರನ್ನು ಪ್ರೋತ್ಸಾಹಿಸಲು ಡ್ರೆಸ್ಸಿಂಗ್‌ ರೂಮ್‌ಗೆ ಬಂದಿದ್ದರು. ಈ ವೇಳೆ ಎಲ್ಲ ಆಟಗಾರರನ್ನು ಮೀಟ್‌ ಆಗಿ ಮಾತನಾಡಿದರು. 


ಇದನ್ನೂ ಓದಿ:RCB ಸೋಲಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌... 17 ವರ್ಷಗಳ ಐಪಿಎಲ್​ ಕೆರಿಯರ್‌ಗೆ ಭಾವುಕ ವಿದಾಯ 


ವಿರಾಟ್ ಕೊಹ್ಲಿ ಆರ್‌ಸಿಬಿ ಗೆ ವಾಪಸ್‌ ಬರುವಂತೆ ಕ್ರಿಸ್ ಗೇಲ್ ಅವರನ್ನು ಕೋರಿದರು. ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್​ ರೂಲ್​ ಜಾರಿ ಮಾಡಲಾಗಿದ್ದು, ಮುಂದಿನ ವರ್ಷ ಐಪಿಎಲ್‌ನಲ್ಲಿ ಆಡುವಂತೆ ಒತ್ತಾಯಿಸಿದರು. 


ಸೋತು ಗೆದ್ದರೂ ಒಲಿಯಲಿಲ್ಲ RCB ಫೈನಲ್‌ಗೆ ಹೋಗುವ ಅದೃಷ್ಟ..! RRಗೆ ಆಲ್‌ ದಿ ಬೆಸ್ಟ್‌, ಮುಂದಿನ ಸಲ ಕಪ್‌ ನಮ್ದೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.