15 ಗಂಟೆಗಳಲ್ಲಿ 9 ಮಿಲಿಯನ್ ಲೈಕ್‌.. ಇಡೀ ಸೋಷಿಯಲ್‌ ಮಿಡಿಯಾವನ್ನೇ ಬೆಚ್ಚಿಬೀಳಿಸುತ್ತಿದೆ ಕೊಹ್ಲಿಯ '3-ಪದಗಳ' ಪೋಸ್ಟ್!

Virat kohli instagram post: ಕೇವಲ ಮೂರು ಪದಗಳ ಶೀರ್ಷಿಕೆಯೊಂದಿಗೆ ಒಂದು ಸಣ್ಣ ಪೋಸ್ಟ್‌ಗೆ 9 ಮಿಲಿಯನ್‌ಗಿಂತಲೂ ಹೆಚ್ಚು ಲೈಕ್‌ ಗಳಿಸುವಲ್ಲಿ ವಿರಾಟ್ ಕೊಹ್ಲಿ ಮಾತ್ರ ಯಶಸ್ವಿಯಾಗಿದ್ದಾರೆ. ಈ ದಾಖಲೆಗಳು ಕ್ರಿಕೆಟ್ ಮೈದಾನದಲ್ಲಿ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲೂ "ಕಿಂಗ್ ಕೊಹ್ಲಿ" ಅವರ ಪ್ರಾಬಲ್ಯವನ್ನು ಪ್ರದರ್ಶಿಸುತ್ತವೆ.

15 ಗಂಟೆಗಳಲ್ಲಿ 9 ಮಿಲಿಯನ್ ಲೈಕ್‌.. ಇಡೀ ಸೋಷಿಯಲ್‌ ಮಿಡಿಯಾವನ್ನೇ ಬೆಚ್ಚಿಬೀಳಿಸುತ್ತಿದೆ ಕೊಹ್ಲಿಯ '3-ಪದಗಳ' ಪೋಸ್ಟ್!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More