ಡಾನ್ ಬ್ರಾಡ್ಮನ್ ವಿಶ್ವದಾಖಲೆ ಮುರಿಯುವ ದಿನ ದೂರವಿಲ್ಲ...! ಆ ರೆಕಾರ್ಡ್ ಬ್ರೇಕ್ ಮಾಡೋಕೆ ವಿರಾಟ್ ಕೊಹ್ಲಿಗೆ ಬೇಕಿರೋದು ಇಷ್ಟೇ ರನ್
Virat Kohli Test Records: ಸೆಪ್ಟೆಂಬರ್ 19 ರಿಂದ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ, ದಂತಕಥೆ ಡಾನ್ ಬ್ರಾಡ್ಮನ್ ಅವರ ದೊಡ್ಡ ಟೆಸ್ಟ್ ದಾಖಲೆಯನ್ನು ಮುರಿಯಲು ಕೊಹ್ಲಿ ಸಿದ್ಧರಾಗಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಆಡಿದ ನಂತರ, ವಿರಾಟ್ ಕೊಹ್ಲಿ ಲಂಡನ್ʼಗೆ ತೆರಳಿದ್ದಾರೆ,
Virat Kohli Test Records: ಭಾರತ ಕ್ರಿಕೆಟ್ ತಂಡದ ಲೆಜೆಂಡರಿ ಬ್ಯಾಟ್ಸ್ʼಮನ್ ವಿರಾಟ್ ಕೊಹ್ಲಿ ಕ್ಲಾಸ್ ಬ್ಯಾಟಿಂಗ್ ಬಗ್ಗೆ ವಿಶೇಷವಾಗಿ ಏನನ್ನೂ ಹೇಳುವ ಅವಶ್ಯಕತೆ ಇಲ್ಲ. ಅಂತರಾಷ್ಟ್ರೀಯ ಕ್ರಿಕೆಟ್ʼನಲ್ಲಿ ಅದೆಷ್ಟೋ ದಾಖಲೆಗಳನ್ನು ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೆಲ ದಾಖಲೆಗಳನ್ನು ಮುರಿಯುವ ಸನಿಹದಲ್ಲಿದ್ದಾರೆ.
ಇದನ್ನೂ ಓದಿ: ದಿನೇಶ್ ಕಾರ್ತಿಕ್ ಮಲಗುವ ಕೋಣೆಯಲ್ಲಿ ದೆವ್ವದ ಕಾಟ!! ಆ ಕರಾಳ ರಾತ್ರಿಯ ಭಯಾನಕ ಅನುಭವ ಬಹಿರಂಗ
ಸೆಪ್ಟೆಂಬರ್ 19 ರಿಂದ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ, ದಂತಕಥೆ ಡಾನ್ ಬ್ರಾಡ್ಮನ್ ಅವರ ದೊಡ್ಡ ಟೆಸ್ಟ್ ದಾಖಲೆಯನ್ನು ಮುರಿಯಲು ಕೊಹ್ಲಿ ಸಿದ್ಧರಾಗಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಆಡಿದ ನಂತರ, ವಿರಾಟ್ ಕೊಹ್ಲಿ ಲಂಡನ್ʼಗೆ ತೆರಳಿದ್ದಾರೆ,
ಮುಂದಿನ ತಿಂಗಳು ಬಾಂಗ್ಲಾದೇಶ ತಂಡ ಎರಡು ಟೆಸ್ಟ್ ಮತ್ತು ಮೂರು ಟಿ20 ಅಂತಾರಾಷ್ಟ್ರೀಯ ಸರಣಿಗಳನ್ನು ಆಡಲು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಇದರ ಮೊದಲ ಟೆಸ್ಟ್ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಈ ಪಂದ್ಯದಿಂದಲೇ ವಿರಾಟ್ ಮತ್ತೆ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿದರೆ, ಟೆಸ್ಟ್ʼನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಡಾನ್ ಬ್ರಾಡ್‌ಮನ್ ದಾಖಲೆಯನ್ನು ಹಿಂದಿಕ್ಕಲಿದ್ದಾರೆ.
ಇದನ್ನೂ ಓದಿ: ಮನೆಯ ಈ ಮೂಲೆಯಲ್ಲಿ ರೆಫ್ರಿಜರೇಟರ್ ಇಟ್ಟರೆ ಸಾಕು: ವಿದ್ಯುತ್ ಬಿಲ್ ಕಡಿಮೆ ಬರುತ್ತೆ
ವಿರಾಟ್ ಕೊಹ್ಲಿ ಇದುವರೆಗೆ 113 ಪಂದ್ಯಗಳಲ್ಲಿ 29 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ತಕ್ಷಣ ಅವರು ಬ್ರಾಡ್ಮನ್ ಅವರನ್ನು ಮೀರಿಸುತ್ತಾರೆ. ಬ್ರಾಡ್ಮನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 29 ಶತಕಗಳನ್ನು ಬಾರಿಸಿದ್ದಾರೆ. ಇನ್ನು 30ನೇ ಶತಕ ಸಿಡಿಸಿದ ತಕ್ಷಣ ಕೊಹ್ಲಿ ಶಿವನಾರಾಯಣ ಚಂದ್ರಪಾಲ್ ಮತ್ತು ಮ್ಯಾಥ್ಯೂ ಹೇಡನ್ ಅವರ ಟೆಸ್ಟ್ ಶತಕವನ್ನು ಸರಿಗಟ್ಟಲಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.