SRH vs RCB, VIRAT KOHLI: ಐಪಿಎಲ್ 2024ರ 41ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಹೈದರಾಬಾದ್‌’ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ ಸಿ ಬಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಾರಕ್ಕೆ 2 ಲೋಟ ಕಿತ್ತಳೆ ಜ್ಯೂಸ್ ಕುಡಿಯಿರಿ: ಈ 5 ರೋಗಗಳು ಬುಡದಿಂದಲೇ ಗುಣವಾಗುತ್ತೆ


ಇನ್ನು ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಮದ್ಯದ ದೊರೆ ವಿಜಯ್ ಮಲ್ಯ ಮಗಳು ಯಾರು ಗೊತ್ತಾ! ಅಂದದಲ್ಲಿ ಬಾಲಿವುಡ್ ನಟಿಯರಿಗೆ ಸೆಡ್ಡು ಹೊಡೆಯೋವಷ್ಟು ಬ್ಯೂಟಿ ಈಕೆ


ಆರಂಭಿಕರಾಗಿ ಆಟವಾಡಿದ ವಿರಾಟ್ 51 ರನ್ ಗಳಿಸಿ ಪೆವಿಲಿಯನ್’ಗೆ ಮರಳಿದ್ದಾರೆ. ಆದರೆ 21 ರನ್ ಗಳಿಸುವಷ್ಟರಲ್ಲಿ ಇತಿಹಾಸ ಸೃಷ್ಟಿಸಿದ ಅವರು, ಈ ಋತುವಿನಲ್ಲಿ 400 ರನ್ ಪೂರೈಸಿದ್ದಾರೆ. ಅಂದರೆ ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 10 ಸೀಸನ್‌ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸುರೇಶ್ ರೈನಾ 9 ಋತುಗಳಲ್ಲಿ ಈ ಸಾಧನೆ ಮಾಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ