)
Virat Kohli ipl retirement : ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ರೋಚಕ ಗೆಲುವು ದಾಖಲಿಸುವ ಮೂಲಕ ಐಪಿಎಲ್ ಹಿಸ್ಟರ್ ವಿನ್ನರ್ಗಳ ಲಿಸ್ಟ್ನಲ್ಲಿ ಮೊದಲ ಬಾರಿಗೆ ಹೆಸರು ದಾಖಲಿಸಿತು. ಅಲ್ಲದೆ, ಬರೋಬ್ಬರಿ 18 ವರ್ಷಗಳಿಂದ ಈ ಸಲ ಕಪ್ ನಮ್ದೆ ಎನ್ನುತ್ತಾ ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳ ಆಸೆ ಈಡೇರಿದೆ..
ತವರಿಗೆ ಬಂದ ಆರ್ಸಿಬಿ ತಂಡ ಅಭಿಮಾನಿಗಳಿಗೆ ಕಪ್ ತೋರಿಸಿ, ಕುಣಿದು ಕುಪ್ಪಳಿ ಖುಷಿ ಹಂಚಿಕೊಳ್ಳುವ ಕನಸು ಕಂಡಿತ್ತು. ಆದ್ರೆ ಸರ್ಕಾರದ ವೈಫಲ್ಯವೋ.. ಆರ್ಸಿಬಿ ಆಡಳಿತ ಮಂಡಳಿಯ ನಿರ್ಲಕ್ಷವೋ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿ 11 ಜೀವಗಳು ಬಲಿಯಾದವು.
18 ವರ್ಷಗಳ ಕಾದು ಗೆದ್ದ ಖುಷಿ 18 ತಾಸು ಉಳಿಯಲಿಲ್ಲ.. ಎಲ್ಲವೂ ಸರಿಹೊಯ್ತು ಎನ್ನುವಷ್ಟರಲ್ಲಿ ಯಾರೋ ಮಾಡಿದ ಎಡವಟ್ಟಿಗೆ ಅಮಾಯಕ ಜೀವಗಳು ಬಲಿಯಾದವು. ಇನ್ನು ಬದುಕಿ ಬಾಳಬೇಕಿದ್ದ ಯುವಕ-ಯುವತಿಯರು ಮಸಣದ ಹಾದಿ ಹಿಡಿದರು..
ಇದೀಗ ಇದರಿಂದ ಬಹಳ ನೊಂದುಕೊಂಡಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ಐಪಿಎಲ್ ಮತ್ತು ಆರ್ಸಿಬಿಗೆ ಗುಡ್ ಬೈ ಹೇಳುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿದೆ. ಅಲ್ಲದೆ, ಅಹಮಾಬಾದ್ ಕ್ರಿಡಾಂಗಣದಲ್ಲಿ ನಿವೃತ್ತಿ ಬಗ್ಗೆ ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದರು.. ಇದೀಗ ಈ ಘಟನೆಯ ನಂತರ ನಿವೃತ್ತಿ ಘೋಷಿಸುವ ಲಕ್ಷಣಗಳು ಎದ್ದು ಕಾಣುತ್ತಿವೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ