ಇಂದು ನಡೆದ ಟೀಮ್ ಇಂಡಿಯಾದ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಕೇವಲ 19 ರನ್‌ಗಳಿಗೆ ಔಟಾಗಿರಬಹುದು. ಆದರೆ ಭಾರತದ ಮಾಜಿ ನಾಯಕ ತಮ್ಮ ಅದ್ಭುತ ಫೀಲ್ಡಿಂಗ್ ಮೂಲಕ ಆಟದ ಬಣ್ಣವನ್ನು ಬದಲಾಯಿಸಿದರು. ಮೊದಲಿಗೆ, ಅವರು ಮೈದಾನದಲ್ಲಿ ಉತ್ತಮ ಚಾಣಾಕ್ಷತೆಯನ್ನು ತೋರಿಸಿದರು ಎನ್ನಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನರ್ವಾಲ್, ಸುರೇದಂರ್ ಮಿಂಚಿನ ಆಟ:ಯೋಧಾಸ್‌ಗೆ ಶರಣಾದ ಬೆಂಗಳೂರು ಬುಲ್ಸ್‌


ಅಂತಿಮ ಓವರ್‌ನಲ್ಲಿ ಆಸ್ಟ್ರೇಲಿಯಾಕ್ಕೆ 11 ರನ್‌ಗಳ ಅಗತ್ಯವಿದ್ದಾಗ, ವಿರಾಟ್ ಕೊಹ್ಲಿ ಲಾಂಗ್-ಆನ್‌ನಲ್ಲಿ ಮತ್ತೊಂದು ಅದ್ಭುತ ಪ್ರಯತ್ನದೊಂದಿಗೆ ಬಂದರು. ಪ್ಯಾಟ್ ಕಮ್ಮಿನ್ಸ್‌ರನ್ನು ಮರಳಿ ಪೆವಿಲಿಯನ್ ಗೆ ಕಳುಹಿಸುವ ಅವರ ಪ್ರಯತ್ನ ಯಶಸ್ವಿಯಾಯಿತು.


IND vs AUS : ಅಭ್ಯಾಸ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ರೋಹಿತ್ : ಇನ್ನೂ ವಿಶ್ವಕಪ್ ಹೇಗೆ?


ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಅರ್ಧಶತಕಗಳ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 186/7 ಸ್ಕೋರ್ ಮಾಡಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ