T20I World Cup: ವಿಶ್ವಕಪ್ ನಂತರ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯಲಿರುವ ವಿರಾಟ್ ಕೊಹ್ಲಿ
ಮುಂಬರುವ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ 20 ಐಗಳ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಧೃಢಪಡಿಸಿದ್ದಾರೆ.
ನವದೆಹಲಿ: ಮುಂಬರುವ ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ 20 ಐಗಳ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಧೃಢಪಡಿಸಿದ್ದಾರೆ.
Virat Kohli) ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಆಫ್ರಿಕನ್ ಮಣ್ಣಿನಲ್ಲಿ ಸಚಿನ್ ಅತ್ಯುತ್ತಮ ಆಟಗಾರ
2017 ರಲ್ಲಿ ಎಂಎಸ್ ಧೋನಿ ತಮ್ಮ ಸ್ಥಾನದಿಂದ ಕೆಳಗಿಳಿದ ನಂತರ ಕೊಹ್ಲಿ ಟಿ20 ತಂಡದ ನಾಯಕನಾಗಿ ಅಧಿಕಾರ ವಹಿಸಿಕೊಂಡರು. ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಕೊಹ್ಲಿ ಭಾರತವನ್ನು ಮುನ್ನಡೆಸುವುದು ಇದೇ ಮೊದಲು. ಅವರು 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಮತ್ತು ಈ ಹಿಂದೆ 2019 ಐಸಿಸಿ ವಿಶ್ವಕಪ್‌ನ ಸೆಮಿಫೈನಲ್‌ಗೆ ತಂಡವನ್ನು ಮುನ್ನಡೆಸಿದ್ದಾರೆ.
ಇದನ್ನೂ ಓದಿ: ಕೇಪ್ ಟೌನ್ ಸ್ಟ್ರೀಟ್ನಲ್ಲಿ ತನ್ನ ನೃತ್ಯ ಕೌಶಲ್ಯವನ್ನು ಪ್ರದರ್ಶಿಸಿದ ಅನುಷ್ಕಾ ಶರ್ಮಾ
ಈಗಾಗಲೇ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಮೂಲಕ ಹಲವು ಬಾರಿ ಟ್ರೋಪಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿರುವ ರೋಹಿತ್ ಶರ್ಮಾ ಅವರು ಟಿ-20 ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.