RCB IPL 2025: 'E Sala Cup Namade'.. ಕ್ಯಾಪ್ಟನ್ ಕೊಹ್ಲಿ Is Back.. ಇಲ್ಲಿದೆ RCB ರಿಟೇನ್ ಲಿಸ್ಟ್!

rcb retention Players List: ಎಲ್ಲರೂ ಅಂದುಕೊಂಡಂತೆ ನಡೆದಿದೆ. ಮುಂದಿನ ವರ್ಷದ ಐಪಿಎಲ್‌ನಲ್ಲಿ ಬೆಂಗಳೂರಿಗೆ ಇನ್ನು ಮುಂದೆ ಹೊಸ ಕಳೆ... ಹೊಸ ಕೋಚ್.. ಹೊಸ ತಂಡ.. ಚಿಗುರೊಡೆಯುತ್ತಿರುವ ಟ್ರೋಫಿ ಕನಸಿನೊಂದಿಗೆ.. ಈ ಬಾರಿ ಆರ್ಸಿಬಿ ಬಲಿಷ್ಠ ತಂಡವಾಗಿ ಕಣಕ್ಕೆ ಇಳಿಯಲಿದೆ.

RCB IPL 2025: 'E Sala Cup Namade'.. ಕ್ಯಾಪ್ಟನ್ ಕೊಹ್ಲಿ Is Back.. ಇಲ್ಲಿದೆ RCB ರಿಟೇನ್ ಲಿಸ್ಟ್!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.