ಕ್ಲಾಸ್ ಗೆ ಚಕ್ಕರ್ ಹಾಕಿ ವಿರಾಟ್ ಕೊಹ್ಲಿ ನೋಡಲು ಬಂದ ಬಾಲಕ..!

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಜಗತ್ತಿನೆಲ್ಲೆಡೆ ಅಭಿಮಾನಿಗಳಿದ್ದಾರೆ, ಅವರು ತಂಡದ ನಾಯಕನಾಗಿರದೇ ಇದ್ದರೂ ಕೂಡ ಅವರ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ, ಈಗ ವೈರಲ್ ಆಗಿರುವ ಫೋಟೋವೊಂದರಲ್ಲಿ ಬಾಲಕ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ನೋಡುವುದಕ್ಕಾಗಿ ಕ್ಲಾಸ್ ಗೆ ಚಕ್ಕರ್ ಹಾಕಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

Last Updated : Jun 24, 2022, 04:43 PM IST
  • ರಾಟ್ ಕೊಹ್ಲಿ ಅಭಿಮಾನಿಗಳಿಗೆ ಜಗತ್ತಿನೆಲ್ಲೆಡೆ ಅಭಿಮಾನಿಗಳಿದ್ದಾರೆ, ಅವರು ತಂಡದ ನಾಯಕನಾಗಿರದೇ ಇದ್ದರೂ ಕೂಡ ಅವರ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ,
  • ಈಗ ವೈರಲ್ ಆಗಿರುವ ಫೋಟೋವೊಂದರಲ್ಲಿ ಬಾಲಕ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ನೋಡುವುದಕ್ಕಾಗಿ ಕ್ಲಾಸ್ ಗೆ ಚಕ್ಕರ್ ಹಾಕಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.
ಕ್ಲಾಸ್ ಗೆ ಚಕ್ಕರ್ ಹಾಕಿ ವಿರಾಟ್ ಕೊಹ್ಲಿ ನೋಡಲು ಬಂದ ಬಾಲಕ..!  title=
Photo Courtsey: Twitter

ಮುಂಬೈ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಜಗತ್ತಿನೆಲ್ಲೆಡೆ ಅಭಿಮಾನಿಗಳಿದ್ದಾರೆ, ಅವರು ತಂಡದ ನಾಯಕನಾಗಿರದೇ ಇದ್ದರೂ ಕೂಡ ಅವರ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ, ಈಗ ವೈರಲ್ ಆಗಿರುವ ಫೋಟೋವೊಂದರಲ್ಲಿ ಬಾಲಕ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ನೋಡುವುದಕ್ಕಾಗಿ ಕ್ಲಾಸ್ ಗೆ ಚಕ್ಕರ್ ಹಾಕಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

ಈಗ ಈ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಈ ವೈರಲ್ ಆಗಿದ್ದು,ಈ ಫೋಟೋ ದಲ್ಲಿ ಬಾಲಕನು ಬಿತ್ತಿ ಪತ್ರವೊಂದನ್ನು ಹಿಡಿದು 'Virat sir you are d best,I missed school to see you'ಎಂದು ಅವರು ಬರೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಮ್ಮ ಫಾರ್ಮ್ ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಈಗ ತಮ್ಮ ಎಂದಿನ ಫಾರ್ಮ್ ಕಂಡುಕೊಳ್ಳಲು ಸಾಕಷ್ಟು ಪ್ರಯಾಸಪಡುತ್ತಿದ್ದಾರೆ.ಈ ಬಾರಿಯ ಐಪಿಎಲ್ ನ ಆವೃತ್ತಿಯಲ್ಲಿ ಅವರು ನಿರಾಸದಾಯಕ ಪ್ರದರ್ಶನವನ್ನು ನೀಡಿದ್ದರು.ಈಗ ಇಂಗ್ಲೆಂಡ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಈ ಬಾರಿಯಾದರೂ ತಮ್ಮ ಹಳೆಯ ಫಾರ್ಮ್ ಗೆ ಮರಳುತ್ತಾರೆಯೇ ಎನ್ನುವುದನ್ನು ನಾವು ಕಾಯ್ದು ನೋಡಬೇಕಾಗಿದೆ.

ಇನ್ನೊಂದೆಡೆಗೆ ವಿರಾಟ್ ಕೊಹ್ಲಿ ಅವರ ನಿರಾಶಾದಾಯಕ ಪ್ರದರ್ಶನಕ್ಕೆ ರವಿಶಾಸ್ತ್ರಿ ಅವರೇ ಕಾರಣ ಎಂದು ಪಾಕ್ ನ ಮಾಜಿ ಆಟಗಾರ ರಶೀದ್ ಲತೀಫ್ ದೂರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

 

 

Trending News