Wanindu Hasaranga: ಕಳೆದ ವರ್ಷವಷ್ಟೇ ಟಿ20 ನಾಯಕರಾಗಿ ನೇಮಕಗೊಂಡ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ ಟಿ20ಐ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ವನಿಂದು ಹಸರಂಗ ತಮ್ಮ ನಾಯಕತ್ವದಲ್ಲಿ 10 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ನತಾಶ ಜೊತೆ ವಿಚ್ಛೇದನ ವದಂತಿ ನಡುವೆಯೇ ಹಾಟ್ ಬ್ಯೂಟಿ ಜೊತೆ ಹಾರ್ದಿಕ್ ಪಾಂಡ್ಯ! ಈ ಚೆಲುವೆ ಬೇರಾರು ಅಲ್ಲ…


ಶ್ರೀಲಂಕಾ ಕ್ರಿಕೆಟ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ವನಿಂದು ಹಸರಂಗ ತಮ್ಮ ನಾಯಕತ್ವದ ಜವಾಬ್ದಾರಿಯಿಂದ ಕೆಳಗಿಳಿದಿದ್ದು, ತಂಡದ ಹಿತದೃಷ್ಟಿಯಿಂದ ಆಟಗಾರನಾಗಿ ಉಳಿಯಲು ನಿರ್ಧರಿಸಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೈದಾನದಲ್ಲೇ ಜಗಳವಾಡಿದ ಪಠಾಣ್ ಸಹೋದರರು! ಯೂಸುಫ್ ವಿರುದ್ಧ ಸಿಡಿದೆದ್ದ ಇರ್ಫಾನ್ ವಿಡಿಯೋ ವೈರಲ್


ಶ್ರೀಲಂಕಾ ತಂಡವು ಜುಲೈ 26 ರಂದು ಪ್ರಾರಂಭವಾಗುವ ವೈಟ್-ಬಾಲ್ ದ್ವಿಪಕ್ಷೀಯ ಸರಣಿಯಲ್ಲಿ ಭಾರತವನ್ನು ಎದುರಿಸಲಿದೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿv