WATCH: 'ಇವತ್ತು ಚೆನ್ನಾಗಿ ಆಡಬೇಡಿ' ಎಂದು ಕೆ.ಎಲ್.ರಾಹುಲ್, ಧೋನಿ ಬಳಿ ಮನವಿ ಮಾಡಿಕೊಂಡ ಪಾಕ್ ಅಭಿಮಾನಿ

ಇಂದಿನಿಂದ ಪಾಕ್ ವಿರುದ್ಧದ ಪಂದ್ಯದ ಮೂಲಕ ಭಾರತದ ಟಿ-20 ವಿಶ್ವಕಪ್ ಅಭಿಯಾನ ಪ್ರಾರಂಭವಾಗಲಿದೆ.

Written by - ZH Kannada Desk | Last Updated : Oct 24, 2021, 04:31 PM IST
  • ಇಂದಿನಿಂದ ಪಾಕ್ ವಿರುದ್ಧದ ಪಂದ್ಯದ ಮೂಲಕ ಭಾರತದ ಟಿ-20 ವಿಶ್ವಕಪ್ ಅಭಿಯಾನ ಪ್ರಾರಂಭವಾಗಲಿದೆ.
  • ಈಗಾಗಲೇ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್ ನಲ್ಲಿರುವ ಭಾರತ ತಂಡವು ತನ್ನ ಸಾಂಪ್ರಾದಾಯಿಕ ಎದುರಾಳಿ ಪಾಕ್ ವಿರುದ್ಧ ಗೆಲ್ಲುಲು ಹಾತೊರೆಯುತ್ತಿದೆ.
WATCH: 'ಇವತ್ತು ಚೆನ್ನಾಗಿ ಆಡಬೇಡಿ' ಎಂದು ಕೆ.ಎಲ್.ರಾಹುಲ್, ಧೋನಿ ಬಳಿ ಮನವಿ ಮಾಡಿಕೊಂಡ ಪಾಕ್ ಅಭಿಮಾನಿ

ನವದೆಹಲಿ: ಇಂದಿನಿಂದ ಪಾಕ್ ವಿರುದ್ಧದ ಪಂದ್ಯದ ಮೂಲಕ ಭಾರತದ ಟಿ-20 ವಿಶ್ವಕಪ್ ಅಭಿಯಾನ ಪ್ರಾರಂಭವಾಗಲಿದೆ.

ಇದನ್ನೂ ಓದಿ-Ind Vs Pak: Team Babar ವಿರುದ್ಧ Virat ಸಮರ, ಪಂದ್ಯದ ಮೇಲೆ ವಿಶ್ವದ ಕಣ್ಣು, ಯಾರ ವರಸೆ ಯಾರ ಮೇಲೆ?

ಈಗಾಗಲೇ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್ ನಲ್ಲಿರುವ ಭಾರತ ತಂಡವು ತನ್ನ ಸಾಂಪ್ರಾದಾಯಿಕ ಎದುರಾಳಿ ಪಾಕ್ ವಿರುದ್ಧ ಗೆಲ್ಲುಲು ಹಾತೊರೆಯುತ್ತಿದೆ.

ಇದನ್ನೂ ಓದಿ-T20 World Cup 2021: ಭಾರತ ಮತ್ತು ಪಾಕಿಸ್ತಾನ ಪಂದ್ಯದ ಹಿನ್ನೆಲೆ ಗ್ರಾಹಕರಿಗೆ ಭಾರಿ ಡಿಸ್ಕೌಂಟ್ ನೀಡುತ್ತಿರುವ ರೆಸ್ಟೋರೆಂಟ್ ಗಳು 

ಈ ಮಧ್ಯೆದಲ್ಲಿ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಪಾಕ್ ಅಭಿಮಾನಿಯೊಬ್ಬರು ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ಧೋನಿ ಅವರ ಬಳಿ "ರಾಹುಲ್, ದಯವಿಟ್ಟು ನಾಳಿನ ಪಂದ್ಯದಲ್ಲಿ ಚೆನ್ನಾಗಿ ಆಡಬೇಡಿ" ಎಂದು ವಿನಂತಿ ಮಾಡಿಕೊಂಡಿದ್ದಾರೆ.ಆದರೆ ಕೆ.ಎಲ್ ರಾಹುಲ್ ನಗೆ ಬೀರುತ್ತಾ ಹಾಗೆ ಹೊರಟರೆ,ಧೋನಿ ಇದಕ್ಕೆ ನಗುತ್ತಲೇ ಉತ್ತರಿಸಿ 'ನಮ್ಮ ಕೆಲಸ ಇರುವುದೇ ಅದಕ್ಕೆ 'ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ-T20 World Cup, Ind vs Pak: ಪಾಕ್ ವಿರುದ್ಧ ಜೈತ್ರಯಾತ್ರೆ ಮುಂದುವರೆಸುವುದೇ ಭಾರತ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

More Stories

Trending News