WATCH: ಪುಟ್ಟ ಮಗುವಿನಂತೆ ಕುಣಿದು ಕುಪ್ಪಳಿಸಿದ ಗವಾಸ್ಕರ್...!
ಭಾರತ ತಂಡವು ಈಗ ತನ್ನ ಸಾಂಪ್ರಾದಾಯಿಕ ಎದುರಾಳಿ ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸುವುದರ ಮೂಲಕ ವಿಶ್ವಕಪ್ ನಲ್ಲಿ ಭರ್ಜರಿ ಆರಂಭವನ್ನು ಕಂಡಿದೆ.
ಮೆಲ್ಬೋರ್ನ್ : ಭಾರತ ತಂಡವು ಈಗ ತನ್ನ ಸಾಂಪ್ರಾದಾಯಿಕ ಎದುರಾಳಿ ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸುವುದರ ಮೂಲಕ ವಿಶ್ವಕಪ್ ನಲ್ಲಿ ಭರ್ಜರಿ ಆರಂಭವನ್ನು ಕಂಡಿದೆ.ಅದರಲ್ಲೂ ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ತಮ್ಮ ಎಂದಿನ ಭರ್ಜರಿ ಫಾರ್ಮ್ ಗೆ ಹಿಂದುರಿಗಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.ಈ ಪಂದ್ಯದಲ್ಲಿ ನೀಡಿದ ಅಮೋಘ ಬ್ಯಾಟಿಂಗ್ ಪ್ರದರ್ಶನವು ಅವರ ಅದ್ಬುತ ಇನಿಂಗ್ಸ್ಗಳಲ್ಲಿ ಒಂದಾಗಿದೆ.
Rohit Sharma Emotional Expression: ರಾಷ್ಟ್ರಗೀತೆ ಕೇಳುತ್ತಿದ್ದಂತೆ ಮೈದಾನದಲ್ಲೇ ಕಣ್ಣೀರು ಹಾಕಿದ ರೋಹಿತ್ ಶರ್ಮಾ! ವಿಡಿಯೋ ನೋಡಿ
ಭಾರತ ತಂಡವು ರೋಚಕ ಗೆಲುವು ಸಾಧಿಸುತ್ತಿದ್ದಂತೆ ಇತ್ತ ಕಾಮೆಂಟೆಟರ್ ಆಗಿದ್ದ ಸುನಿಲ್ ಗವಾಸ್ಕರ್ ಪುಟ್ಟ ಮಗುವಿನ ಹಾಗೆ ಕುಣಿದು ಕುಪ್ಪಳಿಸಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಕೇವಲ 31 ರನ್ ಗಳಿಗೆ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು ಸೋಲಿನ ಭೀತಿ ಎದುರಿಸುತ್ತಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಆಸರೆಯಾದರು. Rohit Sharma: ಎಂಟು T20 ವಿಶ್ವಕಪ್ ನಲ್ಲಿ ಆಡಿದ ಟೀಂ ಇಂಡಿಯಾದ ಮೊದಲ ಸ್ಟಾರ್ ಆಟಗಾರ ಈತ!
ಗವಾಸ್ಕರ್ ಕುಣಿದಿರುವ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ