ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 1986 ರಲ್ಲಿ ಜನಿಸಿದರು. ಅವರ ಬಾಲ್ಯದ ಫೋಟೋದಲ್ಲಿ ಮುದ್ದಾಗಿ ಕಾಣಿಸುತ್ತಿದ್ದಾರೆ
ಭಾರತದ ಮಾಜಿ ಕೂಲ್ ಕ್ಯಾಪ್ಟನ್ ಮತ್ತು ಸಿಎಸ್ಕೆ ನಾಯಕ ಎಂಎಸ್ ಧೋನಿ ಅವರ ಬಾಲ್ಯದ ಅಪರೂಪದ ಚಿತ್ರ.
ಇದು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಫೋಟೋ. ಈಗಿನಂತೆ ಅಂದೂ ಸಹ ತುಂಟಾಟ ಮಾಡುತ್ತಿರುವ ಕಿಂಗ್ ಫೋಟೋ ನೋಡಬಹುದು.
ಈ ಹಳೆಯ ಚಿತ್ರದಲ್ಲಿ ರವೀಂದ್ರ ಜಡೇಜಾ ಕ್ಯಾಮೆರಾಗೆ ಪೋಸ್ ನೀಡುತ್ತಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.
ಭಾರತದ ಯುವ ಸ್ಟಾರ್ ಆಟಗಾರ ಶುಭ್ಮನ್ ಗಿಲ್ ಫೋಟೋಗೆ ಪೋಸ್ ನೀಡುತ್ತಿದ್ದಾರೆ.