ಭಾರತ ತಂಡದ ನಾಯಕ ಎಂ ಎಸ್ ಧೋನಿ ಜುಲೈ 07 ರಂದು 43ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕ್ರಿಕೆಟ್‌ನಲ್ಲಿ ಧೋನಿ ಮಾಡಿರುವ ಕೆಲ ಪ್ರಮುಖ ಸಾದನೆಗಳು ಇಲ್ಲಿವೆ ನೋಡಿ...
ಭಾರತ ತಂಡದ ಮಾಜಿ ನಾಯಕ ಮಹಿಂದ್ರ ಸಿಂಗ್ ಜುಲೈ 07ರಂದು ತಮ್ಮ 43 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ವಿಶೇಷ ಎಂದರೆ ಮಾಹಿ ಈ ವರ್ಷ ಹುಟ್ಟುಹಬ್ಬವನ್ನು ಕುಟುಂಬದವರೊಂದಿಗೆ ಸಿಂಪಲ್ ಆಗಿ ಕೇಕ್ ಕಟ್ ಮಾಡಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಭಾಗಿಯಾಗಿದ್ದರು.
ಮಹಿಂದ್ರ ಸಿಂಗ್ ಒಂದಲ್ಲ ಎರಡಲ್ಲ ಮೂರು ಭಾರಿ ಐಸಿಸಿ ಕಪ್ ಗೆಲ್ಲವ ಮೂಲಕ ದಾಖಲೆ ಬರೆದಿದ್ದಾರೆ.
2007ರಲ್ಲಿ ಟೀಂ ಇಂಡಿಯಾ ತಂಡದ ನಾಯಕರಾಗಿದ್ದ ಧೋನಿ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದರು.
2010ರಲ್ಲಿ ಧೋನಿ ಚಾಂಪಿಯನ್ಸ್ ಲೀಗ್ ಟ್ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು.
ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕರಾಗಿದ್ದ ತಲ ಧೋನಿ 2011 ರಲ್ಲಿ ತಂಡಕ್ಕೆ ಟ್ರೋಫಿ ಗೆದ್ದುಕೊಟ್ಟಿದ್ದರು.
ಧೋನಿ ನಾಯಕತ್ವದಲ್ಲಿ ಭಾರತ ತಂಡ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು.