ಕೇವಲ ನಾಲ್ಕು ಓವರ್ ಗಳಲ್ಲಿ 16 ರನ್ ನೀಡಿ ಒಂದು ವಿಕೆಟ್ ಕಬಳಿಸಿದರು.
ಟೀಮ್ ಇಂಡಿಯಾದ ಪರ ಸ್ಮೃತಿ ಮಂಧಾನ ಹಾಗೂ ಹರ್ಮನ್ಪ್ರೀತ್ ಕೌರ್ ಭರ್ಜರಿ ಬ್ಯಾಟಿಂಗ್ ಮೂಲಕ ಗೆಲುವಿನ ದಡ ಸೇರಿಸಿದರು.
INDW 118/3 (16.2): ಬಾಂಗ್ಲಾ ನೀಡಿದ ಗೆಲುವಿನ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಇನ್ನೂ 3.4 ಓವರ್ ಗಳಿರುವಂತೆಯೇ ಗೆಲುವು ಸಾಧಿಸಿತು
ಬಾಂಗ್ಲಾದೇಶ ತಂಡವು ಮೊದಲು ಬ್ಯಾಟಿಂಗ್ ಮಾಡಿ ೨೦ ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್ ಗಳನ್ನು ಗಳಿಸಿತು.
ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಢಾಕಾದಲ್ಲಿ ನಡೆದ ಮಹಿಳೆಯರ ಮೊದಲ ಟಿ-೨೦ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ೭ ವಿಕೆಟ್‌ಗಳ ಜಯ ಸಾಧಿಸಿದೆ.