ರಾಜಸ್ಥಾನ್ ರಾಯಲ್ಸ್

ರಾಜಸ್ಥಾನ್ ರಾಯಲ್ಸ್ ಶೇನ್ ವಾರ್ನ್ ನಾಯಕತ್ವದಲ್ಲಿ 2008ರಲ್ಲಿ ಐಪಿಎಲ್ ಟ್ರೋಫಿ ಗೆದ್ದಿದೆ.

Bhavishya Shetty
Mar 29,2023

ಡೆಕ್ಕನ್ ಚಾರ್ಜರ್ಸ್

2009ರಲ್ಲಿ ಆಡಮ್ ಗಿಲ್ಕ್ರಿಸ್ಟ್ ನಾಯಕತ್ವದ ಡೆಕ್ಕನ್ ಚಾರ್ಜರ್ಸ್ ಟ್ರೋಫಿ ಗೆದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್

2010ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎಂಎಸ್ ಧೋನಿ ನಾಯಕತ್ವದಲ್ಲಿ ಗೆಲುವು ಸಾಧಿಸಿತ್ತು

ಚೆನ್ನೈ ಸೂಪರ್ ಕಿಂಗ್ಸ್

2011ರಲ್ಲಿಯೂ ಕೂಡ ಚೆನ್ನೈ ಸೂಪರ್ ಕಿಂಗ್ಸ್ ಎಂಎಸ್ ಧೋನಿ ನಾಯಕತ್ವದಲ್ಲಿ ಗೆಲುವು ಸಾಧಿಸಿದೆ.

ಕೋಲ್ಕತ್ತಾ ನೈಟ್ ರೈಡರ್ಸ್

2012ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೌತಮ್ ಗಂಭೀರ್ ನಾಯಕತ್ವದಲ್ಲಿ ಟ್ರೋಫಿ ಗೆದ್ದಿದೆ.

ಮುಂಬೈ ಇಂಡಿಯನ್ಸ್

2013ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಟ್ರೋಫಿ ಗೆದ್ದಿದೆ

ಕೋಲ್ಕತ್ತಾ ನೈಟ್ ರೈಡರ್ಸ್

2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೌತಮ್ ಗಂಭೀರ್ ನಾಯಕತ್ವದಲ್ಲಿ ಐಪಿಎಲ್ ಟ್ರೋಫಿ ಗೆದ್ದಿದೆ.

ಮುಂಬೈ ಇಂಡಿಯನ್ಸ್

2015ರಲ್ಲಿ ಮುಂಬೈ ಇಂಡಿಯನ್ಸ್ ಮತ್ತೆ ರೋಹಿತ್ ಶರ್ಮಾ ನೇತೃತ್ವದಲ್ಲಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು

ಸನ್ ರೈಸರ್ಸ್ ಹೈದರಾಬಾದ್

ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ 2016ರಲ್ಲಿ ಟ್ರೋಫಿ ಗೆದ್ದಿದೆ.

ಮುಂಬೈ ಇಂಡಿಯನ್ಸ್

2017ರಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ತಂಡ ಮೂರನೇ ಬಾರಿಗೆ ಟ್ರೋಫಿ ಗೆದ್ದುಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್

2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎಂಎಸ್ ಧೋನಿ ನಾಯಕತ್ವದಲ್ಲಿ ಗೆಲುವು ಸಾಧಿಸಿದೆ.

ಮುಂಬೈ ಇಂಡಿಯನ್ಸ್

2019ರಲ್ಲಿ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ನಾಯಕತ್ವದಲ್ಲಿ IPL ಟ್ರೋಫಿ ಗೆದ್ದಿದೆ.

ಮುಂಬೈ ಇಂಡಿಯನ್ಸ್

2020ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ.

ಚೆನ್ನೈ ಸೂಪರ್ ಕಿಂಗ್ಸ್

2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಎನಿಸಿಕೊಂಡಿತು.

ಗುಜರಾತ್ ಟೈಟಾನ್ಸ್

2022ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್, ಎಂಟ್ರಿ ಕೊಟ್ಟ ಮೊದಲ ಪಂದ್ಯಾವಳಿಯಲ್ಲೇ ವಿಜಯ ಸಾಧಿಸಿತು.

VIEW ALL

Read Next Story