ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಕಳೆದ ವಾರ ಬಾಲಿವುಡ್ ತಾರೆ ಅಥಿಯಾ ಶೆಟ್ಟಿ ಅವರನ್ನು ಜನವರಿ 23 ರಂದು ವಿವಾಹವಾದರು. Image Credit @klrahul Twitter
ಕೆಎಲ್ ರಾಹುಲ್ ತಮ್ಮ ಮೆಹೆಂದಿ ಮತ್ತು ಸಂಗೀತ ಸಮಾರಂಭದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. Image Credit @klrahul Twitter
ತಮ್ಮ ಮತ್ತು ಅಥಿಯಾ ಶೆಟ್ಟಿ ಅವರ ಸಂಗೀತ ಸಮಾರಂಭದ ಕೆಲವು ಕಾಣದ ಚಿತ್ರಗಳನ್ನು ಕೆ.ಎಲ್. ರಾಹುಲ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. Image Credit @klrahul Twitter
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹವು ಸುನೀಲ್ ಶೆಟ್ಟಿ ಅವರ ಖಂಡಾಲ ನಿವಾಸದಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. Image Credit @klrahul Twitter
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಪ್ತಪದಿ ತುಳಿದರು. Image Credit @klrahul Twitter
ಮದುವೆಗೂ ಮುನ್ನ ಮೂರು ವರ್ಷಗಳ ಕಾಲ ಡೇಟಿಂಗ್ ನಲ್ಲಿದ್ದ ಕೆ.ಎಲ್. ರಾಹುಲ್ ಮತ್ತು ಅಥಿಯಾ ಶೆಟ್ಟಿ. Image Credit @klrahul Twitter
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಅವರಿಗೆ ವಿರಾಟ್ ಕೊಹ್ಲಿ ಬಿಎಂಡಬ್ಲ್ಯು ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. Image Credit @klrahul Twitter
ಈ ಜೋಡಿಗೆ ಎಂ.ಎಸ್. ಧೋನಿ ಕವಾಸಕಿ ನಿಂಜಾ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ. Image Credit @klrahul Twitter