ವಿಶ್ವಕಪ್ 2023ರಲ್ಲಿ ಮೊಟ್ಟ ಮೊದಲ ಬಾರಿಗೆ ಆಡುತ್ತಿರುವ ಟೀಂ ಇಂಡಿಯಾದ ಆಟಗಾರರು

Published by: Bhavishya Shetty | Oct 10, 2023

ಐಸಿಸಿ ಕ್ರಿಕೆಟ್ ವಿಶ್ವಕಪ್

2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಈಗಾಗಲೇ ಪ್ರಾರಂಭವಾಗಿದ್ದು, ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇನ್ನೊಂದೆಡೆ ನಾಳೆ ಅಂದರೆ ಅಕ್ಟೋಬರ್ 11ರಂದು ಅಫ್ಘಾನಿಸ್ತಾನ ವಿರುದ್ಧ ತನ್ನ ಎರಡನೇ ಪಂದ್ಯವನ್ನು ಆಡಲಿದೆ ಭಾರತ.

Published by: Bhavishya Shetty | Oct 10, 2023

ವಿಶ್ವಕಪ್ 2023

ನಾವಿಂದು ಈ ವರದಿಯಲ್ಲಿ ವಿಶ್ವಕಪ್ 2023ರಲ್ಲಿ ಮೊಟ್ಟ ಮೊದಲ ಬಾರಿಗೆ ಆಡುತ್ತಿರುವ ಟೀಂ ಇಂಡಿಯಾದ 6 ಕ್ರಿಕೆಟಿಗರ ಬಗ್ಗೆ ಮಾಹಿತಿ ನೀಡಲಿದ್ದೇವೆ.

Published by: Bhavishya Shetty | Oct 10, 2023

ಇಶಾನ್ ಕಿಶನ್

ಇಶಾನ್ ಕಿಶನ್ ಕೂಡ ಟೀಂ ಇಂಡಿಯಾ ಪರ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ. ಆದರೆ ಅವರ ಸ್ಥಾನ ಯಾವುದೆಂಬುದು ದೃಢತೆ ಇಲ್ಲ.

Published by: Bhavishya Shetty | Oct 10, 2023

ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್ ತಮ್ಮ ವೃತ್ತಿಜೀವನದಲ್ಲಿ ಮೊದಲ ವಿಶ್ವಕಪ್ ಪಂದ್ಯಾವಳಿಯನ್ನು ಆಡಲಿದ್ದಾರೆ. ಸಿರಾಜ್ ಟೀಂ ಇಂಡಿಯಾದ ಅತ್ಯಂತ ಸುಧಾರಿತ ವೇಗದ ಬೌಲರ್’ಗಳಲ್ಲಿ ಒಬ್ಬರು.

Published by: Bhavishya Shetty | Oct 10, 2023

ಶಾರ್ದೂಲ್ ಠಾಕೂರ್

ಶಾರ್ದೂಲ್ ಠಾಕೂರ್ ಭಾರತದ ಪರ ODIಗಳಲ್ಲಿ ಪ್ರಮುಖ ವಿಕೆಟ್ ಟೇಕರ್ ಆಗಿದ್ದು, ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ

Published by: Bhavishya Shetty | Oct 10, 2023

ಶುಭ್ಮನ್ ಗಿಲ್

ವಿಶ್ವಕಪ್ 2023ರಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಆಡಲು ಕಣಕ್ಕಿಳಿಯಲಿದ್ದಾರೆ. ಶುಭ್ಮನ್ ಗಿಲ್. ಸದ್ಯ ಡೆಂಗ್ಯೂ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಗಿಲ್, ಮುಂಬರುವ ಪಂದ್ಯದಲ್ಲಿ ಆಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Published by: Bhavishya Shetty | Oct 10, 2023

ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್ ಕೂಡ ಟೀಂ ಇಂಡಿಯಾ ಪರ ಮೊದಲ ಬಾರಿಗೆ ವಿಶ್ವಕಪ್ ಆಡಲಿದ್ದಾರೆ. ನಂ.4ರ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಇಳಿಯುತ್ತಾರೆ ಇವರು.

Published by: Bhavishya Shetty | Oct 10, 2023

ಸೂರ್ಯಕುಮಾರ್ ಯಾದವ್

ಟೀಂ ಇಂಡಿಯಾದ ಮಿಸ್ಟರ್ 360 ಸೂರ್ಯಕುಮಾರ್ ಯಾದವ್ ಕೂಡ ಮೊದಲ ಬಾರಿಗೆ ವಿಶ್ವಕಪ್ ಆಡುತ್ತಿದ್ದಾರೆ.

Published by: Bhavishya Shetty | Oct 10, 2023

VIEW ALL

Read Next Story