ಗ್ಯಾರಿ ಸೋಬರ್ಸ್: ವೆಸ್ಟ್ ಇಂಡೀಸ್ ಅಂತರಾಷ್ಟ್ರೀಯ ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ ಗ್ಯಾರಿ ಸೋಬರ್ಸ್ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್.


ರವಿಶಾಸ್ತ್ರಿ: ಟೀಂ ಇಂಡಿಯಾದ ಮಾಜಿ ಆಟಗಾರ ರವಿಶಾಸ್ತ್ರಿ ಕೂಡ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರಲ್ಲಿ ಒಬ್ಬರು.


ಹರ್ಷಲ್ ಗಿಬ್ಸ್: ಏಕದಿನ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಏಕೈಕ ಬ್ಯಾಟ್ಸ್‌ಮನ್ ಹರ್ಷಲ್ ಗಿಬ್ಸ್.


ಯುವರಾಜ್ ಸಿಂಗ್: ಭಾರತದ ಸ್ಟಾರ್ ಆಲ್‌ರೌಂಡರ್ ಯುವರಾಜ್ ಸಿಂಗ್ ಸಹ ಒಂದು ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು


ರಾಸ್ ವೈಟ್ಲಿ: ರಾಸ್ ವೈಟ್ಲಿ ಸಹ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಹೊಡೆದ ಆಟಗಾರ.


ಹಜರತುಲ್ಲಾ ಝಝೈ: ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್ (APL) ಪಂದ್ಯದಲ್ಲಿ ಹಜರತುಲ್ಲಾ ಝಝೈ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಹೊಡೆದರು.


ಕೀರನ್ ಪೊಲಾರ್ಡ್: ವೆಸ್ಟ್ ಇಂಡೀಸ್ ನ ಮಾಜಿ ಕ್ಯಾಪ್ಟನ್ ಕೀರಾನ್ ಪೊಲಾರ್ಡ್ ಸಹ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಗಳನ್ನು ಬಾರಿಸಿದ್ದರು


ಜಸ್ಕರನ್ ಮಲ್ಹೋತ್ರಾ: ಜಸ್ಕರನ್ ಮಲ್ಹೋತ್ರಾ ಸಹ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಗಳನ್ನು ಬಾರಿಸಿದ್ದರು


ರುತುರಾಜ್ ಗಾಯಕವಾಡ: ಹಜಾರೆ ಟ್ರೋಫಿ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ್ದರು..

VIEW ALL

Read Next Story