ಕ್ರಿಕೆಟ್‌ ಜಗತ್ತಿಗೆ ಮತ್ತೊಂದು ಬಹುದೊಡ್ಡ ಆಘಾತ.. ಏಕಾಏಕಿ ನಿವೃತ್ತಿ ಘೋಷಿಸಿದ ಸ್ಟಾರ್‌ ಆಟಗಾರ! ಅಭಿಮಾನಿಗಳಿಗೆ ಶಾಕ್‌..

Star Cricketer retirement: ಕಳೆದ ಕೆಲವು ದಿನಗಳಲ್ಲಿ, ಕ್ರಿಕೆಟ್ ಜಗತ್ತಿನಲ್ಲಿ ಅನೇಕ ಲೆಜೆಂಡ್‌ ಆಟಗಾರರು ನಿವೃತ್ತಿ ಘೋಷಿಸಿದ್ದಾರೆ.. ಅವರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಏಂಜೆಲೊ ಮ್ಯಾಥ್ಯೂಸ್, ಪಿಯೂಷ್ ಚಾವ್ಲಾ ಮತ್ತು ಇತರರು ಸೇರಿದ್ದಾರೆ.

ಕ್ರಿಕೆಟ್‌ ಜಗತ್ತಿಗೆ ಮತ್ತೊಂದು ಬಹುದೊಡ್ಡ ಆಘಾತ.. ಏಕಾಏಕಿ ನಿವೃತ್ತಿ ಘೋಷಿಸಿದ ಸ್ಟಾರ್‌ ಆಟಗಾರ! ಅಭಿಮಾನಿಗಳಿಗೆ ಶಾಕ್‌..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.