'ನನಗೆ ದೇಶವೇ ಮುಖ್ಯ' ಎಂದು ಬಿಪಿಎಲ್ ತ್ಯಜಿಸಿದ ರಿಧಿಮಾ ಪಾಠಕ್..! ಇವರ ಹಿನ್ನೆಲೆ ಏನು ಗೊತ್ತೇ?

ಈಗ ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಅವರು ತಾವು ಬಿಪಿಎಲ್‌ನಿಂದ ದೂರವಿರುವುದಕ್ಕೆ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ.ಕಳೆದ ಕೆಲವು ಗಂಟೆಗಳಿಂದ ತಮ್ಮನ್ನು ಬಿಪಿಎಲ್‌ನಿಂದ ಕೈಬಿಡಲಾಗಿದೆ ಎಂಬ ವದಂತಿಗಳು ಹರಡುತ್ತಿವೆ.

'ನನಗೆ ದೇಶವೇ ಮುಖ್ಯ' ಎಂದು ಬಿಪಿಎಲ್ ತ್ಯಜಿಸಿದ ರಿಧಿಮಾ ಪಾಠಕ್..! ಇವರ ಹಿನ್ನೆಲೆ ಏನು ಗೊತ್ತೇ?

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More