ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ?

Test cricket: ಅಂದಹಾಗೆ ನಾವಿಂದು ಈ ವರದಿಯಲ್ಲಿ ಟೆಸ್ಟ್‌’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ,

Written by - Bhavishya Shetty | Last Updated : Jun 1, 2024, 03:44 PM IST
    • ಏಕೈಕ ಟೆಸ್ಟ್ ಇನ್ನಿಂಗ್ಸ್‌’ನಲ್ಲಿ ಸ್ಟುವರ್ಟ್ ಲಾ ಔಟಾಗದೆ 54 ರನ್ ಗಳಿಸಿದರು
    • ಆಸ್ಟ್ರೇಲಿಯಾ ಪರ ಚೊಚ್ಚಲ ಪ್ರವೇಶ ಪಡೆದಿದ್ದ ಆಟಗಾರನೋರ್ವ 96 ರನ್ ಗಳಿಸಿ ಮಿಂಚಿದ್ದ
    • ಈ ವರದಿಯಲ್ಲಿ ಟೆಸ್ಟ್‌’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ
ಟೆಸ್ಟ್ ಕ್ರಿಕೆಟ್’ನಲ್ಲಿ ಔಟ್ ಆಗದೆಯೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಯಾರು ಗೊತ್ತಾ? title=
Test cricket

Test cricket: 1995-96ರಲ್ಲಿ ಪರ್ತ್‌’ನಲ್ಲಿ ಶ್ರೀಲಂಕಾ ವಿರುದ್ಧದ ನಡೆದ ಏಕೈಕ ಟೆಸ್ಟ್ ಇನ್ನಿಂಗ್ಸ್‌’ನಲ್ಲಿ ಸ್ಟುವರ್ಟ್ ಲಾ ಔಟಾಗದೆ 54 ರನ್ ಗಳಿಸಿದರು. ಆದರೆ ಆ ಪಂದ್ಯದ ಬಳಿಕ ಅವರಿಗೆ ಮತ್ತೆಂದೂ ಪಂದ್ಯವನ್ನಾಡುವ ಅವಕಾಶ ದೊರಕಲಿಲ್ಲ. ಅದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪರ ಚೊಚ್ಚಲ ಪ್ರವೇಶ ಪಡೆದಿದ್ದ ಆಟಗಾರನೋರ್ವ 96 ರನ್ ಗಳಿಸಿ ಮಿಂಚಿದ್ದ. ಆತ ಬೇರಾರು ಅಲ್ಲ ರಿಕಿ ಪಾಂಟಿಂಗ್.

ಇದನ್ನೂ ಓದಿ: ಉಸಿರು ಇರೋವರೆಗೂ ತಂಬಾಕು ಜಾಹೀರಾತು ಪ್ರಚಾರ ಮಾಡಲ್ಲ! ಹೀಗಂತ ಈ ವ್ಯಕ್ತಿಗೆ ಪ್ರಮಾಣ ಮಾಡಿದ್ದಾರಂತೆ ಸಚಿನ್ ತೆಂಡೂಲ್ಕರ್

ಅಂದಹಾಗೆ ನಾವಿಂದು ಈ ವರದಿಯಲ್ಲಿ ಟೆಸ್ಟ್‌’ನಲ್ಲಿ ಔಟಾಗದೆ ಹೆಚ್ಚು ರನ್ ಗಳಿಸಿದ ಆಟಗಾರನ ಬಗ್ಗೆ ಮಾತನಾಡಲಿದ್ದೇವೆ, ಆಫ್‌ ಸ್ಪಿನ್ನರ್ ಅಫಾಕ್ ಹುಸೇನ್ 1960 ರ ದಶಕದ ಆರಂಭದಲ್ಲಿ ಪಾಕಿಸ್ತಾನದ ಪರ ಎರಡು ಬಾರಿ ಆಡಿದ್ದರು, ಆ ಸಂದರ್ಭದಲ್ಲಿ 10, 35, 8 ಮತ್ತು 13 ರನ್ ಗಳಿಸಿದರು, ಒಟ್ಟು 66 ರನ್‌. ಆಡಿದ 5 ಇನ್ನಿಂಗ್ಸ್’ನಲ್ಲಿ ಔಟ್ ಆಗದೆ ಉಳಿದಿದ್ದಾರೆ.

ಅಂತೆಯೇ ಇನ್ನೋರ್ವ ಆಟಗಾರ ಕೂಡ ಪಾಕ್ ಮೂಲದವರಾಗಿದ್ದು, ಅವರ ಹೆಸರು ಸೀಮರ್ ಐಜಾಜ್ ಚೀಮಾ. ಒಟ್ಟು 7 ಬಾರಿ ಆಡುವ ಅವಕಾಶ ಸಿಕ್ಕರೂ ಗಳಿಸಿದ್ದು ಒಂದೇ ಒಂದು ರನ್. ಅದೂ ಕೂಡ ಅಜೇಯರಾಗಿ ಉಳಿದಿದ್ದಾರೆ.

ಇದನ್ನೂ ಓದಿ: ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!

ಆದರೆ ಸ್ಟುವರ್ಟ್ ಲಾ ಮಾತ್ರ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಔಟಾಗದೆ ಅತಿ ಹೆಚ್ಚು ರನ್ ಗಳಿಸಿದ ಅಂದರೆ 54 ರನ್ ಗಳಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News