ಯಾರು ಈ ವೈಭವ್ ಸೂರ್ಯವಂಶಿ? ಚೊಚ್ಚಲ ಪಂದ್ಯದಲ್ಲಿ ಸಿಕ್ಸರ್‌ನೊಂದಿಗೆ ಸಂಚಲನ ಮೂಡಿಸಿದ 14 ರ ಬಾಲಕ..!

Who is this Vaibhav Suryavanshi?: 2011ರಲ್ಲಿ ಜನಿಸಿದ ವೈಭವ್, ಕೇವಲ 4 ವರ್ಷದ ವಯಸ್ಸಿನಿಂದಲೇ ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಲಾರಂಭಿಸಿದರು. ಅವರ ತಂದೆ ಸಂಜೀವ್, ವೈಭವ್‌ನ ಉತ್ಸಾಹವನ್ನು ಗುರುತಿಸಿ, ಮನೆಯ ಹಿಂಭಾಗದಲ್ಲಿ ಸಣ್ಣ ಆಟದ ಮೈದಾನವನ್ನೇ ನಿರ್ಮಿಸಿದರು.

ಯಾರು ಈ ವೈಭವ್ ಸೂರ್ಯವಂಶಿ? ಚೊಚ್ಚಲ ಪಂದ್ಯದಲ್ಲಿ ಸಿಕ್ಸರ್‌ನೊಂದಿಗೆ ಸಂಚಲನ ಮೂಡಿಸಿದ 14 ರ ಬಾಲಕ..!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More