Vaibhav Suryavanshi : ಯುವ ಬ್ಯಾಟ್ಸ್‌ಮನ್ ವೈಭವ್ ಎಷ್ಟನೇ ತರಗತಿ, ಅವರು ಓದುತ್ತಿರುವ ಶಾಲೆ ಯಾವುದು ಗೊತ್ತೆ..?

Vaibhav Suryavanshi : ವೈಭವ್ ಸೂರ್ಯವಂಶಿ ಕ್ರಿಕೆಟ್‌ ಜಗತ್ತಿನಲ್ಲಿ ಅಪರೂಪದ ಸಾಧನೆ ಮಾಡುವ ಮೂಲಕ ಇಡಿ ದೇಶವೇ ಬೆರಗಾಗುವಂತೆ ಮಾಡಿದ್ದಾರೆ.. ಇವರ ಆಟದ ವೈಖರಿಗೆ ಕ್ರಿಕೆಟ್‌ ದಿಗ್ಗಜರು ಸಹ ಫಿದಾ ಆಗಿದ್ದಾರೆ. ಹಾಗಿದ್ರೆ ಈ 14 ವರ್ಷದ ಪುಟ್ಟ ಕ್ರಿಕೆಟಿಗ ಯಾವ ತರಗತಿಯಲ್ಲಿ ಓದುತ್ತಿದ್ದಾನೆ.. ಇವನ ಶಾಲೆ ಯಾವುದು..? ಬನ್ನಿ ತಿಳಿಯೋಣ..

Vaibhav Suryavanshi : ಯುವ ಬ್ಯಾಟ್ಸ್‌ಮನ್ ವೈಭವ್ ಎಷ್ಟನೇ ತರಗತಿ, ಅವರು ಓದುತ್ತಿರುವ ಶಾಲೆ ಯಾವುದು ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.