ಶುಭ್ಮನ್ ಗಿಲ್’ನನ್ನು ಓಪನಿಂಗ್ ಬದಲು ನಂ.3ರಲ್ಲಿ ಕಣಕ್ಕಿಳಿಸಿದ್ದೇಕೆ? ಶಾಕಿಂಗ್ ಉತ್ತರ ನೀಡಿದ ರೋಹಿತ್ ಶರ್ಮಾ

IND vs SA 2nd Test: ಶುಭ್ಮನ್ ಗಿಲ್ ಆರಂಭಿಕ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆಗಮಿಸಿದ್ದರೂ ಸಹ ವಿಫಲರಾಗಿದ್ದಾರೆ. ಇದುವರೆಗೆ 5 ಇನ್ನಿಂಗ್ಸ್‌ಗಳನ್ನು ಆಡಿರುವ ಅವರು, ಈ ಅವಧಿಯಲ್ಲಿ 6, 10, 29*, 2 ಮತ್ತು 26 ರನ್ ಗಳಿಸಿದ್ದಾರೆ.

Written by - Bhavishya Shetty | Last Updated : Jan 3, 2024, 09:15 PM IST
    • ಟೀಂ ಇಂಡಿಯಾದ ಯುವ ಬ್ಯಾಟರ್ ಶುಭ್ಮನ್ ಗಿಲ್
    • ಆರಂಭಿಕ ಸ್ಥಾನದ ಬದಲು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ
    • ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
ಶುಭ್ಮನ್ ಗಿಲ್’ನನ್ನು ಓಪನಿಂಗ್ ಬದಲು ನಂ.3ರಲ್ಲಿ ಕಣಕ್ಕಿಳಿಸಿದ್ದೇಕೆ? ಶಾಕಿಂಗ್ ಉತ್ತರ ನೀಡಿದ ರೋಹಿತ್ ಶರ್ಮಾ title=
Shubman Gill

IND vs SA 2nd Test: ಟೀಂ ಇಂಡಿಯಾದ ಯುವ ಬ್ಯಾಟರ್ ಶುಭ್ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿಫಲರಾಗಿದ್ದಾರೆ. ಆರಂಭಿಕ ಸ್ಥಾನದ ಬದಲು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿಂದ, ಅವರ ಪ್ರದರ್ಶನದಲ್ಲಿ ಕುಸಿತ ಕಂಡುಬಂದಿದೆ.

ಇದನ್ನೂ ಓದಿ: ಮಧ್ಯವರ್ತಿಗಳನ್ನು ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ: KAS ಅಧಿಕಾರಿಗಳಿಗೆ ಸಿಎಂ ಕಿವಿಮಾತು

ಶುಭ್ಮನ್ ಗಿಲ್ ಆರಂಭಿಕ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಆಗಮಿಸಿದ್ದರೂ ಸಹ ವಿಫಲರಾಗಿದ್ದಾರೆ. ಇದುವರೆಗೆ 5 ಇನ್ನಿಂಗ್ಸ್‌ಗಳನ್ನು ಆಡಿರುವ ಅವರು, ಈ ಅವಧಿಯಲ್ಲಿ 6, 10, 29*, 2 ಮತ್ತು 26 ರನ್ ಗಳಿಸಿದ್ದಾರೆ.

ಇನ್ನು ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಭ್ಮನ್ ಗಿಲ್ ಬ್ಯಾಟಿಂಗ್ ಕ್ರಮಾಂಕದ ಬದಲಾವಣೆ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹೇಳಿಕೆ ವಿರುದ್ಧ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ

“ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ತುಂಬಾ ಇಷ್ಟಪಡುತ್ತಾರೆ. ದೇಶೀಯ ಕ್ರಿಕೆಟ್‌’ನಲ್ಲೂ ಶುಭ್‌ಮನ್ ಗಿಲ್ ಈ ಸಂಖ್ಯೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಟೆಸ್ಟ್, ODI ಮತ್ತು T20 ಕ್ರಿಕೆಟ್‌’ನಲ್ಲಿ ಆರಂಭಿಕರಾಗಿದ್ದಾರೆ, ಆದರೆ ಅವರ ಮೊದಲ ಆದ್ಯತೆಯ 3 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದಾಗಿತ್ತು. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮತ್ತು ಆರಂಭಿಕರ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ. ಶುಭ್ಮನ್ ಗಿಲ್ ಬುದ್ಧಿವಂತರಾಗಿದ್ದು, ಅವರ ಬ್ಯಾಟಿಂಗ್ ಅನ್ನು ಅರ್ಥಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News