RCB ನಾಯಕನಾಗಿ ರೋಹಿತ್ IPL 2025 ಟ್ರೋಫಿಗೆ ಮುತ್ತಿಡುತ್ತಾರಾ? ಕೊಹ್ಲಿ ಕನಸು ನನಸಾಗುತ್ತಾ?

IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
 

RCB ನಾಯಕನಾಗಿ ರೋಹಿತ್ IPL 2025 ಟ್ರೋಫಿಗೆ ಮುತ್ತಿಡುತ್ತಾರಾ? ಕೊಹ್ಲಿ ಕನಸು ನನಸಾಗುತ್ತಾ?
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More