Team India won the match : ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಪಂದ್ಯ ನಡೆಯಿತು. 


COMMERCIAL BREAK
SCROLL TO CONTINUE READING

ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಳ್ಳುವ ಮೂಲಕ 215 ರನ್ಗಳನ್ನು ಗಳಿಸಿತು. ಈ ಮೂಲಕ ಭಾರತ ತಂಡಕ್ಕೆ 216 ರನ್ ಗಳ ಗೆಲುವಿನ ಗುರಿಯನ್ನು ನೀಡಿತು. 


ಇದನ್ನು ಓದಿ : ನನಗೆ 49 ವಯಸ್ಸು, ಆದ್ರೆ ನಾನು ʼಆʼ ಪಾತ್ರದಲ್ಲಿ ನಟಿಸುವುದಿಲ್ಲ..! ನಟಿಯ ಶಾಕಿಂಗ್‌ ಹೇಳಿಕೆ


ಇದಕ್ಕೆ ವಿರುದ್ಧವಾಗಿ ಬ್ಯಾಟಿಂಗ್ ಮಾಡಿದ ಭಾರತ ತಂಡ 40.4 ಪವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿತು. ಈ ಮೂಲಕ ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಭರ್ಜರಿ 3-0 ಅಂತರದಿಂದ ಗೆಲುವನ್ನು ಸಾಧಿಸಿತು.


ಎಲ್ಲರೂ ಹಾಲಿವುಡ್‌ಗೆ ಹೋಗ್ತಾರೆ.. ನಾನು ಸೌತ್‌ಗೆ ಹೋಗ್ತೀನಿ.! ಸಲ್ಮಾನ್ ಖಾನ್ ಹೇಳಿಕೆಗೆ ಮೆಚ್ಚುಗೆ


ಈ ಪಂದ್ಯದಲ್ಲಿ ಶಫಾಲಿ ವರ್ಮ 25, ಪ್ರಿಯ ಪೂನಿಯಾ 28, ಹರ್ಮನ್ ಪ್ರೀತ್ ಕೌರ್ 42 ಜೆಮಿಮಾ ರಾಡ್ರಿಗಸ್ 19 ಮತ್ತು ರಿಚಾ ಘೋಷ್ 6 ರನ್ ಗಳಿಸಿದರು. 


ಈ ಮೂಲಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ 3-0 ಅಂತರದಿಂದ ಗೆಲುವು ಸಾಧಿಸಿದರು.\https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.