T20 World Cup 2023: ವನಿತಾ ವಿಶ್ವಕಪ್ ಕನಸಿಗೆ ಭಗ್ನ: ಆಸೀಸ್ ವಿರುದ್ಧ ಸೋಲುಂಡ ಟೀಂ ಇಂಡಿಯಾ

T20 World Cup 2023 Final: ICC ಮಹಿಳಾ T20 ವಿಶ್ವಕಪ್ 2023ರ ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ವನಿತಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂತು. ಒಟ್ಟಾರೆ ಓವರ್ ಅಂತ್ಯವಾಗುವ ಹೊತ್ತಿಗೆ ನಾಲ್ಕು ವಿಕೆಟ್ ನಷ್ಟಕ್ಕೆ 172 ರನ್ ಕಲೆ ಹಾಕಿತು.

Written by - Bhavishya Shetty | Last Updated : Feb 23, 2023, 09:43 PM IST
    • ಮಹಿಳೆಯರ ಟಿ20 ವಿಶ್ವಕಪ್’ನ ಸೆಮಿಫೈನಲ್ ಪಂದ್ಯ
    • ನ್ಯೂಜಿಲೆಂಡ್’ನ ಕೇಪ್ ಟೌನ್’ನಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ
    • ಈ ಮೂಲಕ ವಿಶ್ವಕಪ್ ಫೈನಲ್ ಗೆ ಗ್ರ್ಯಾಂಡ್ ಎಂಟ್ರಿ ನೀಡಿದೆ.
T20 World Cup 2023: ವನಿತಾ ವಿಶ್ವಕಪ್ ಕನಸಿಗೆ ಭಗ್ನ: ಆಸೀಸ್ ವಿರುದ್ಧ ಸೋಲುಂಡ ಟೀಂ ಇಂಡಿಯಾ title=
Women's World Cup

T20 World Cup 2023 Final: ಮಹಿಳೆಯರ ಟಿ20 ವಿಶ್ವಕಪ್’ನ ಸೆಮಿಫೈನಲ್ ಪಂದ್ಯ ನ್ಯೂಜಿಲೆಂಡ್’ನ ಕೇಪ್ ಟೌನ್’ನಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಫೈನಲ್ ಗೆ ಗ್ರ್ಯಾಂಡ್ ಎಂಟ್ರಿ ನೀಡಿದೆ.

ಇದನ್ನೂ ಓದಿ: IND vs AUS : ಈ ಆಟಗಾರನಿಗೆ ವಿಲನ್ ಆದ ಕ್ಯಾಪ್ಟನ್ ರೋಹಿತ್! Playing 11ನಲ್ಲಿ ಕೊಡ್ತಿಲ್ಲ ಒಂದೇ ಒಂದು ಅವಕಾಶ

ICC ಮಹಿಳಾ T20 ವಿಶ್ವಕಪ್ 2023ರ ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ವನಿತಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂತು. ಒಟ್ಟಾರೆ ಓವರ್ ಅಂತ್ಯವಾಗುವ ಹೊತ್ತಿಗೆ ನಾಲ್ಕು ವಿಕೆಟ್ ನಷ್ಟಕ್ಕೆ 172 ರನ್ ಕಲೆ ಹಾಕಿತು. ಈ ಬಳಿಕ ಬ್ಯಾಟಿಂಗ್ ಮಾಡಿದ ಭಾರತ ಮಹಿಳೆಯರು, 8 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿತು.

ಆಸ್ಟ್ರೇಲಿಯಾ ಮಹಿಳಾ ಸ್ಕ್ವಾಡ್-ಪ್ಲೇಯಿಂಗ್ ಇಲೆವೆನ್:

ಅಲಿಸ್ಸಾ ಹೀಲಿ (ವಿ.ಕೀ), ಬೆತ್ ಮೂನಿ, ಮೆಗ್ ಲ್ಯಾನಿಂಗ್ (ಕ್ಯಾ), ಆಶ್ಲೀಗ್ ಗಾರ್ಡ್ನರ್, ಎಲ್ಲಿಸ್ ಪೆರ್ರಿ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೇರ್‌ಹ್ಯಾಮ್, ಜೆಸ್ ಜೊನಾಸೆನ್, ಮೇಗನ್ ಶುಟ್, ಡಾರ್ಸಿ ಬ್ರೌನ್

ಇದನ್ನೂ ಓದಿ: Team India: ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಅಂತ್ಯ!?

ಭಾರತ ಮಹಿಳಾ ಸ್ಕ್ವಾಡ್-ಪ್ಲೇಯಿಂಗ್ ಇಲೆವೆನ್:

ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ಕ್ಯಾ), ರಿಚಾ ಘೋಷ್ (ವಿ.ಕೀ), ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ, ಸ್ನೇಹ ರಾಣಾ, ಶಿಖಾ ಪಾಂಡೆ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News