ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು ಖಚಿತ : ಪಾಕ್ ಕ್ರಿಕೆಟರ್ ಅಪಶಕುನ
Former Pakistan captain Misbah-ul-Haq : ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ 2023 ರ ODI ವಿಶ್ವಕಪ್‌ನಲ್ಲಿ ನಾಕೌಟ್ ಹಂತಗಳಿಗೆ ಮುಂಚಿತವಾಗಿ ಭಾರತ ತಂಡದ ಬಗ್ಗೆ ಅಪಶಕುನ ನುಡಿದಿದ್ದಾರೆ.
World Cup 2023 Semi Finals : ವಿಶ್ವಕಪ್‌ನಲ್ಲಿ ಇಲ್ಲಿಯವರೆಗೆ ಎಲ್ಲಾ 8 ಪಂದ್ಯಗಳನ್ನು ಗೆದ್ದಿರುವ ಭಾರತ ಏಕೈಕ ಅಜೇಯ ತಂಡವಾಗಿದೆ. ಭಾನುವಾರ (ನವೆಂಬರ್ 5) ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ 37 ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮತ್ತೊಮ್ಮೆ ತಮ್ಮ ಪ್ರಬಲ ತಂಡವಾಗಿ ಹೊರ ಹೊಮ್ಮಿದೆ. ಅಲ್ಲದೇ ಸೆಮಿಫೈನಲ್‌ಗೆ ಎಂಟ್ರಿ ಪಡೆದಿದೆ.
ಈ ಮಧ್ಯೆ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ-ಉಲ್-ಹಕ್ 2023 ರ ODI ವಿಶ್ವಕಪ್‌ನಲ್ಲಿ ನಾಕೌಟ್ ಹಂತಗಳಿಗೆ ಮುಂಚಿತವಾಗಿ ಭಾರತ ತಂಡದ ಬಗ್ಗೆ ಅಪಶಕುನ ನುಡಿದಿದ್ದಾರೆ. ಭಾರತ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಲಿದೆ ಎಂದಿದ್ದಾರೆ.
ಇದನ್ನೂ ಓದಿ : ಈ ಆಟಗಾರನ ಬಗ್ಗೆ ಕ್ರಿಕೆಟ್ ದೇವರ ಬಾಯಲ್ಲಿ ಬಂತು ಈ ಮಾತು ! ತೆಂಡೂಲ್ಕರ್ ಈ ರೀತಿ ಮಾತನಾಡಲು ಕಾರಣ ?
ಸೆಮಿಫೈನಲ್‌ನನಲ್ಲಿ ಭಾರತ ಹೀನಾಯವಾಗಿ ಸೋಲಲಿದೆ. ಈ ಮೂಲಕ ಟೀಂ ಇಂಡಿಯಾ ತವರಿನಲ್ಲಿ ಟ್ರೋಫಿ ಗೆಲ್ಲುವ ಕನಸು ಭಗ್ನಗೊಳ್ಳಲಿದೆ ಎಂದು ಮಿಸ್ಬಾ ಉಲ್ ಹಕ್ ಹೇಳಿದ್ದಾರೆ. ಪಾಕ್ ಮಾಜಿ ನಾಯಕನ ಈ ಹೇಳಿಕೆ ಕಿಕೆಟ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.
ಸೆಮಿಫೈನಲ್ ಪ್ರವೇಶಿಸುವ ಪ್ರತಿ ತಂಡವೂ ಪ್ರಬಲವಾಗಿರುತ್ತದೆ. ಮತ್ತೊಂದೆಡೆ ಆಟಗಾರರ ಮೇಲೆ ಒತ್ತಡ ಹೆಚ್ಚಿರುತ್ತದೆ. ಹೀಗಾಗಿ ಸೋಲುವ ಸಾಧ್ಯತೆ ಹೆಚ್ಚು ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಭಾರತ-ಪಾಕಿಸ್ತಾನ ಸೆಮಿಫೈನಲ್? ವಿಶ್ವಕಪ್‌ನಲ್ಲಿ ಹೊಸ ಟ್ವಿಸ್ಟ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.