Virat Kohli Childhood Photo: ಪ್ರಸ್ತುತ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಅಬ್ಬರಿಸಿ ಸೆಮಿಫೈನಲ್ ಪ್ರವೇಶಿಸಿದೆ, ಬೆಸ್ಟ್ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್’ನಲ್ಲಿ ಮಿಂಚುತ್ತಿರುವ ಭಾರತಕ್ಕೆ ಸೋಲೇ ಇಲ್ಲ ಎಂಬಂತಾಗಿದೆ. ಇನ್ನು ಈ ಟೂರ್ನಿಯುದ್ದಕ್ಕೂ ಭಾರತ ತಂಡದ ಪ್ರತಿಯೊಬ್ಬ ಆಟಗಾರನೂ ಕೂಡ ಅದ್ಬುತ ಪ್ರದರ್ಶನ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಶ್ವಕಪ್’ನಲ್ಲಿ ದ್ವಿಶತಕ ಸಿಡಿಸಿ ಅಬ್ಬರಿಸಿದ ಗ್ಲೆನ್ ಮ್ಯಾಕ್ಸ್ ವೆಲ್ ಪತ್ನಿ ಭಾರತ ಮೂಲದ ಖ್ಯಾತ ವೈದ್ಯೆ! ಈ ಸುಂದರಿ ಯಾರೆಂದು ತಿಳಿಯಿತೇ?


ಅಂದಹಾಗೆ ಈ ಫೋಟೋದಲ್ಲಿರುವ ಬಾಲಕ ಯಾರು ಗೊತ್ತಾ? ಕೆಲವೊಂದಿಷ್ಟು ಜನ ಗೆಸ್ ಮಾಡಿರೋದು ನಿಜವಾಗಿರಬಹುದು. ಹೌದು ಈ ಫೋಟೋದಲ್ಲಿರುವ ಪುಟ್ಟ ಕಂದಮ್ಮ ಟೀಂ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ.


ವಿರಾಟ್ ಕೊಹ್ಲಿ ಅವರ ಬಾಲ್ಯದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇನ್ನು ಇಂದಿಗೂ ಕೂಡ ಮಗುವಿನಂತಹ ಮನಸ್ಸು ಹೊಂದಿರುವ ಕೊಹ್ಲಿ ಇತ್ತೀಚಿಗೆ ಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದರು.


ಇದನ್ನೂ ಓದಿ: ಶಮಿಗೆ ವಿಶ್ರಾಂತಿ ನೀಡಿ ಈ ಸ್ವಿಂಗ್ ಮಾಸ್ಟರ್’ನ್ನು ಟೀಂ ಇಂಡಿಯಾಗೆ ಸೇರಿಸಿಕೊಳ್ಳಲಾಗುತ್ತಿದೆ"


ದಾಖಲೆಗಳ ವೀರ ಎಂದೇ ಖ್ಯಾತಿ ಪಡೆದ ವಿರಾಟ್ ಕೊಹ್ಲಿ ಬಾಲ್ಯದ ಫೋಟೋಗಳನ್ನು ಕಂಡಾಗ ಮುಗ್ಧತೆ ಸ್ಪಷ್ಟವಾಗಿ ಕಣ್ಣಿಗೆ ಕಟ್ಟುತ್ತದೆ. ಇಂದಿಗೂ ಕೂಡ ಮೈದಾನದಲ್ಲಿ ಅನೇಕ ಬಾರಿ ಮಗುವಿನಂತೆ ವರ್ತಿಸುವ ವಿಡಿಯೋಗಳನ್ನು ನೋಡಬಹುದು.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ