IND vs NZ Semi Final: ಇಂದು ಮುಂಬೈ’ನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದವು. ಈ ಹಣಾಹಣಿಯಲ್ಲಿ ಭಾರತ ತಂಡ ಗೆದ್ದು ವಿಶ್ವಕಪ್ ಫೈನಲ್’ಗೆ ಭರ್ಜರಿ ಎಂಟ್ರಿಕೊಟ್ಟಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿರಾಟ್‌ ಸಾಧನೆಗೆ ʼಕ್ರಿಕೆಟ್‌ ದೇವರʼ ಶುಭ ಸಂದೇಶ..! ಕೊಹ್ಲಿ ಹೊಗಳಿದ ಸಚಿನ್‌


ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ವಿಕೆಟ್ ನಷ್ಟಕ್ಕೆ 397 ರನ್’ಗಳ ಬೃಹತ್ ರನ್ ಕಲೆಹಾಕಿತ್ತು. ಈ ಗೆಲುವಿನ ಗುರಿ ಬೆನ್ನತ್ತಿದ್ದ ಕೀವೀಸ್ ತಂಡ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿದೆ


ಇದನ್ನೂ ಓದಿ: ಈ ತಂಡ ಇವತ್ತು ಸೋಲುತ್ತೆ- ಭಾರತ vs ನ್ಯೂಜಿಲೆಂಡ್ ಸೆಮೀಸ್ ಬಗ್ಗೆ ಭವಿಷ್ಯ ನುಡಿದ ಶೋಯೆಬ್ ಅಖ್ತರ್


 ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್’ಮನ್’ಗಳು ಭರ್ಜರಿ ಬ್ಯಾಟಿಂಗ್ ಮಾಡಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.