Shubhman Gill-Sara Tendulkar Dating Video: ಟೀಂ ಇಂಡಿಯಾದ ಯಂಗ್ ಸ್ಟಾರ್ ಬ್ಯಾಟರ್ ಶುಭ್ಮನ್ ಗಿಲ್ ಮತ್ತು ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅವರ ವಿಡಿಯೋವೊಂದು ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಇಬ್ಬರೂ ಜಿಯೋ ವರ್ಲ್ಡ್ ಪ್ಲಾಜಾದಿಂದ ಹೊರಬರುತ್ತಿರುವುದನ್ನು ಕಾಣಬಹುದು. ಒಟ್ಟಿಗೆ ಇಲ್ಲದಿದ್ದರೂ ಸಹ, ಕೊಂಚ ಅಂತರ ಕಾಯ್ದುಕೊಂಡು ಹೊರಬಂದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ದೇಶದ್ರೋಹ ಬಗೆಯುವ ಪರಿಸ್ಥಿತಿ ಬಂದ್ರೆ..”- ಟೀಂ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹೇಳಿಕೆ


ಶುಭ್ಮನ್ ಮತ್ತು ಸಾರಾ ಡೇಟಿಂಗ್ ವದಂತಿ ಬಹಳ ಸಮಯದಿಂದ ಕೇಳಿಬರುತ್ತಿದೆ. ಇವರಿಬ್ಬರ ಫೋಟೋ ಮತ್ತು ವಿಡಿಯೋಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.


 

 

 

 



 

 

 

 

 

 

 

 

 

 

 

A post shared by Voompla (@voompla)


 


ಇದನ್ನೂ ಓದಿ: ವಿರಾಟ್ ಕೊಹ್ಲಿ 49ನೇ ಸೆಂಚುರಿಗಾಗಿ ಕಾತುರದಿಂದ ಕಾಯುತ್ತಿದ್ದಾನೆ ಪಾಕಿಸ್ತಾನ ಈ ಬ್ಯಾಟ್ಸ್’ಮನ್


ಈ ವೀಡಿಯೊದಲ್ಲಿ, ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌’ನಲ್ಲಿರುವ ಜಿಯೋ ವರ್ಲ್ಡ್ ಪ್ಲಾಜಾದ ಹೊರಗೆ ಶುಭ್‌ಮಾನ್ ಮತ್ತು ಸಾರಾ ಕಾಣಿಸಿಕೊಂಡಿದ್ದಾರೆ. ಜಿಯೋ ವರ್ಲ್ಡ್ ಪ್ಲಾಜಾ ಕಳೆದ ದಿನವಷ್ಟೇ ಉದ್ಘಾಟನೆಗೊಂಡಿದ್ದು, ಈ ಸಂದರ್ಭದಲ್ಲಿ ಸಾರಾ ಮತ್ತು ಶುಭಮನ್ ಇಲ್ಲಿಗೆ ಬಂದಿದ್ದರು. ಶುಭಮನ್ ಕ್ಯಾಶುಯಲ್ ಬಟ್ಟೆಯಲ್ಲಿ ಕಾಣಿಸಿಕೊಂಡರೆ, ಸಾರಾ ಕೆಂಪು ಬಣ್ಣದ ಒನ್ ಪೀಸ್ ಡ್ರೆಸ್‌’ನಲ್ಲಿ ಕಾಣಿಸಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.