Quinton de Kock: ದಕ್ಷಿಣ ಆಫ್ರಿಕಾದ ಸ್ಫೋಟಕ ಆರಂಭಿಕ ಬ್ಯಾಟ್ಸ್‌’ಮನ್ ಕ್ವಿಂಟನ್ ಡಿ ಕಾಕ್ 2023ರ ವಿಶ್ವಕಪ್‌’ನಲ್ಲಿ ನಾಲ್ಕು ಶತಕ ಸಿಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 14 ವರ್ಷಗಳ ಕ್ರಿಕೆಟ್ ಬದುಕು ಅಂತ್ಯ: ವಿಶ್ವಕಪ್ ಮಧ್ಯೆಯೇ ನಿವೃತ್ತಿ ಘೋಷಿಸಿದ 33ರ ಹರೆಯದ ಬೌಲರ್


ಇಂದು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಟೂರ್ನಿಯಲ್ಲಿ ನಾಲ್ಕನೇ ಶತಕ ಬಾರಿಸಿದ್ದಾರೆ.


ದಕ್ಷಿಣ ಆಫ್ರಿಕಾದ 30ರ ಹರೆಯದ ವಿಕೆಟ್ ಕೀಪರ್-ಓಪನರ್ ಕ್ವಿಂಟನ್ ಡಿ ಕಾಕ್ ಕಿವೀಸ್ ಬೌಲರ್’ಗಳ ನಿದ್ದೆಗೆಡಿಸಿದ್ದಾರೆ. ಇದು ಪ್ರಸ್ತುತ ವಿಶ್ವಕಪ್‌ ಟೂರ್ನಿಯಲ್ಲಿ ಕ್ವಿಂಟನ್ ಡಿ ಕಾಕ್ ಅವರ 4ನೇ ಶತಕವಾಗಿದೆ. ಅಂದಹಾಗೆ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್‌ಮನ್ ಕುಮಾರ್ ಸಂಗಕ್ಕಾರ ಅವರೊಂದಿಗೆ ಕ್ವಿಂಟನ್ ಡಿ ಕಾಕ್ ಜಂಟಿಯಾಗಿ ಮೊದಲ ಸ್ಥಾನವನ್ನು ತಲುಪಿದ್ದಾರೆ.


ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಕೆಟ್‌ ಕೀಪರ್-ಬ್ಯಾಟ್ಸ್‌ಮನ್


1. ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 4 ಶತಕ/ ಕ್ವಿಂಟನ್ ಡಿ ಕಾಕ್ (ದಕ್ಷಿಣ ಆಫ್ರಿಕಾ) - 4 ಶತಕ


2. ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) - 2 ಶತಕ


3. ಬ್ರೆಂಡನ್ ಟೇಲರ್ (ಜಿಂಬಾಬ್ವೆ) - 2 ಶತಕ


ಇದನ್ನೂ ಓದಿ: ಸಾರಾ ತೆಂಡೂಲ್ಕರ್ ಜೊತೆ ಶುಭ್ಮನ್ ಗಿಲ್ ಡೇಟಿಂಗ್! ಮಾಲ್’ನಲ್ಲಿ ಕಾಣಿಸಿಕೊಂಡ ಪ್ರೇಮಪಕ್ಷಿಗಳ ವಿಡಿಯೋ


“ನಾನು ಈ ದಿನ ಬರಬೇಕೆಂದು ಎಂದಿಗೂ ಬಯಸಿರಲಿಲ್ಲ. ಬಾಲ್ಯದಿಂದಲೂ ಇಂಗ್ಲೆಂಡ್‌ಗಾಗಿ ಕ್ರಿಕೆಟ್ ಆಡುವ ಕನಸು ಹೊಂದಿದ್ದೆ. ಈ ವಿಶ್ವಕಪ್‌’ನ ಕೊನೆಯಲ್ಲಿ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ. ಈ ವಿಷಯವನ್ನು ಬಹಳ ವಿಷಾದದಿಂದ ಹೇಳಲು ಬಯಸುತ್ತೇನೆ. ನಾನು ಇಂಗ್ಲೆಂಡ್ ಜೆರ್ಸಿಯನ್ನು ಬಹಳ ಹೆಮ್ಮೆಯಿಂದ ಧರಿಸುತ್ತೇನೆ ಮತ್ತು ನನ್ನ ಎದೆಯ ಮೇಲಿನ ಬ್ಯಾಡ್ಜ್‌’ಗಾಗಿ ಎಲ್ಲವನ್ನೂ ನೀಡಿದ್ದೇನೆ. ವಿಶ್ವದ ಕೆಲವು ಅತ್ಯುತ್ತಮ ಆಟಗಾರರನ್ನು ಹೊಂದಿರುವ ವೈಟ್ ಬಾಲ್ ತಂಡದ ಭಾಗವಾಗಲು ನಾನು ತುಂಬಾ ಅದೃಷ್ಟಶಾಲಿಯಾಗಿದ್ದೇನೆ. ನನ್ನನ್ನು ಬೆಂಬಲಿಸಿದ ನನ್ನ ಇಡೀ ಕುಟುಂಬಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಪೋಸ್ಟ್ ಬರೆದುಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.