IND v BAN, World Cup 2023: ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 2015 ರ ನಂತರ ಇದೇ ಮೊದಲ ಬಾರಿಗೆ ವಿಶ್ವಕಪ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ 2023 ರ ಪಂದ್ಯದ 9 ನೇ ಓವರ್‌ನಲ್ಲಿ ಕೊಹ್ಲಿ ಕೊನೆಯ 3 ಎಸೆತಗಳ ಜವಾಬ್ದಾರಿ ತೆಗೆದುಕೊಂಡರು.
ಪಂದ್ಯದಲ್ಲಿ ತಮ್ಮ ಮೊದಲ ಓವರ್ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಪಾದದ ಗಾಯಕ್ಕೆ ಒಳಗಾದರು. ಈ ಹಿನ್ನೆಲೆಯಲ್ಲಿ ಓವರ್ ನಲ್ಲಿ ಉಳಿದ ಮೂರು ಎಸೆತಗಳ ಜವಾಬ್ದಾರಿಯನ್ನು ಕೊಹ್ಲಿ ವಹಿಸಿಕೊಂಡರು. ಈ ಮೂರು ಎಸೆತಗಳಲ್ಲಿ ಕೊಹ್ಲಿ 2 ರನ್ ನೀಡಿದರು.
First five overs - 10/0
Next five overs - 53/0
Great recovery by Bangladesh in the powerplay and India are also sweating on Hardik Pandya's injury that has forced him off the field #INDvsBAN pic.twitter.com/iLajqnMPqc
— Cricbuzz (@cricbuzz) October 19, 2023
ಇದನ್ನೂ ಓದಿ : IND-BAN ಪಂದ್ಯಕ್ಕೆ ಮಳೆ ಅಡ್ಡಿ ಭೀತಿ : ಏನು ಹೇಳುತ್ತದೆ ಹವಾಮಾನ ವರದಿ
ವಿರಾಟ್ ಕೊಹ್ಲಿ 2015 ರ ವಿಶ್ವಕಪ್ ಪಂದ್ಯದಲ್ಲಿ ಕೊನೆಯ ಬಾರಿಗೆ ಬೌಲಿಂಗ್ ಮಾಡಿದ್ದರು. ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಓವರ್ ನಲ್ಲಿ ಬೌಲಿಂಗ್ ಮಾಡಿದ್ದರು. ಆ ಸಂದರ್ಭದಲ್ಲಿ ತಂಡದ ನಾಯಕ ಎಂಎಸ್ ಧೋನಿ ವಿರಾಟ್ ಗೆ ಈ ಜವಾಬ್ದಾರಿ ವಹಿಸಿದ್ದರು.
ವಿರಾಟ್ ಕೊಹ್ಲಿ ಗುರುವಾರ ಸುಮಾರು 105 kmph ವೇಗದಲ್ಲ ಬೌಲಿಂಗ್ ಮಾಡುವ ಮೂಲಕ ತಮ್ಮ ಪ್ರಭಾವ ಶಾಲಿ ನಿಯಂತ್ರಣವನ್ನು ಪ್ರದರ್ಶಿಸಿದರು. ಈ ಬೌಲಿಂಗ್ ನಲ್ಲಿ ತಂಝಿದ್ ಹಸನ್ ಮತ್ತು ಲಿಟ್ಟನ್ ದಾಸ್ ತಲಾ ಒಂಡು ರನ್ ಗಳಿಸುವಲ್ಲಿ ಯಶಸ್ವಿಯಾದರು.
Look who rolled over his arm over! 😎
Follow the match ▶️ https://t.co/GpxgVtP2fb#CWC23 | #TeamIndia | #INDvBAN | #MeninBlue | @imVkohli pic.twitter.com/wjTPSLR6BW
— BCCI (@BCCI) October 19, 2023
ಇದನ್ನೂ ಓದಿ : ಬಾಂಗ್ಲಾ ವಿರುದ್ದ ಪಂದ್ಯದಲ್ಲಿ ಈ ಮಾರಕ ಬೌಲರ್ ಎಂಟ್ರಿ ! ಇಲ್ಲಿದೆ ಟೀಂ ಇಂಡಿಯಾ ಪ್ಲೇಯಿಂಗ್ 11
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್