ನವದೆಹಲಿ: ಸೌತಾಂಪ್ಟನ್ ನ್ನಿನ  ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಎರಡೇ ದಿನದಾಟಕ್ಕೆ ಭಾರತ ಮೂರು ವಿಕೆಟ್ ಗಳನ್ನು ಕಳೆದುಕೊಂಡು 146 ರನ್ ಗಳಿಸಿದೆ.


ಬೆಳ್ಳಿತೆರೆಗೆ ಬರಲಿದೆ ಭಾರತದ ಕ್ರಿಕೆಟ್ ಮಹಾಗೋಡೆ ದ್ರಾವಿಡ್ ಬಯೋಪಿಕ್..!


COMMERCIAL BREAK
SCROLL TO CONTINUE READING

ಇದಾದ ನಂತರ ಬಂದ ಚೇತೆಶ್ವರ್ ಪೂಜಾರ್ ಕೇವಲ ಎಂಟು ರನ್ ಗಳಿಸುವ ಮೂಲಕ  ಬೌಲ್ಟ್ ಎಸೆತದಲ್ಲಿ ಎಲ್ಬಿಡಬ್ಲೂ ಗೆ ಔಟಾದರು. ಆ ಮೂಲಕ ಭಾರತ ತಂಡವು ಕೇವಲ 88 ರನ್ ಗಳಿಗೆ ಮೂರು ವಿಕೆಟ್ ನಷ್ಟವಾಗಿದ್ದರಿಂದಾಗಿ ಭಾರತ ತಂಡವು ಸಂಕಷ್ಟಕ್ಕೆ ಸಿಲುಕಿತು.


Virat Kohli) ಹಾಗೂ ಅಜಿಂಕ್ಯಾ ರಹಾನೆ (Ajinkya Rahane ) ರಕ್ಷಣಾತ್ಮಕ ಆಟಕ್ಕೆ ಮೊರೆಹೋದರು.ಈಗ  ಇಬ್ಬರು ಆಟಗಾರರು ಕ್ರಮವಾಗಿ 44,29 ರನ್ ಗಳಿಸುವ ಮೂಲಕ ತಂಡವನ್ನು ಸುಸ್ಥಿತಿಗೆ ತಂದಿದ್ದಾರೆ. ಈಗ ಎರಡನೇ ದಿನದಾಂತ್ಯಕ್ಕೆ ಭಾರತ ತಂಡವು ಮೂರು ವಿಕೆಟ್ ಗಳನ್ನು ಕಳೆದುಕೊಂಡು 146 ರನ್ ಗಳನ್ನು ಗಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.