WTC Final 2023: ವಿರಾಟ್ ಕೊಹ್ಲಿ ಹಾಗೂ ರಿಕ್ಕಿ ಪಾಂಟಿಂಗ್ ದಾಖಲೆ ಮುರಿದ ಸ್ಟೀವನ್ ಸ್ಮಿತ್
ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಭಾರತದ ವಿರುದ್ಧ 31 ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಲಂಡನ್: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಭಾರತದ ವಿರುದ್ಧ 31 ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಟೆಸ್ಟ್‌ನ ಮೊದಲ ದಿನದ ಮುಕ್ತಾಯದಂದು, ಸ್ಮಿತ್ 227 ಎಸೆತಗಳಲ್ಲಿ 14 ಬೌಂಡರಿಗಳ ಸಹಾಯದಿಂದ 95 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.ಆಸೀಸ್ ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ಅವರ ವಿಕೆಟ್‌ಗಳನ್ನು ಬಹಳ ಬೇಗನೆ ಕಳೆದುಕೊಂಡ ನಂತರ ಅವರು ಟ್ರಾವಿಸ್ ಹೆಡ್ ಅವರೊಂದಿಗೆ ಅಜೇಯ 251 ರನ್‌ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಸುಸ್ಥಿತಿಗೆ ತಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.