ಐಪಿಎಲ್‌ ಮಧ್ಯೆಯೇ ಫುಲ್‌ ಎಂಜಾಯ್‌... ವಿದೇಶಿ ಗರ್ಲ್​ಫ್ರೆಂಡ್ ಜೊತೆ ಬೆಡ್​​ ರೂಮ್​​ನಲ್ಲಿ ಯಶಸ್ವಿ ಜೈಸ್ವಾಲ್! ಫೋಟೋ ವೈರಲ್

ಯಶಸ್ವಿ ಐಪಿಎಲ್ 2025 ರಲ್ಲಿ ಅವರ ಕಳಪೆ ಫಾರ್ಮ್ ಕಾರಣ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಆಗುತ್ತಿದ್ದಾರೆ. ಇದಷ್ಟೇ ಅಲ್ಲದೆ, ಯಶಸ್ವಿ ಅವರ ಇತ್ತೀಚಿನ ಪೋಸ್ಟ್‌ ಒಂದು ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಅದನ್ನು ನೋಡಿದ ನಂತರ ಕಾಮೆಂಟ್‌ಗಳ ಪ್ರವಾಹವೇ ಹರಿದುಬರುತ್ತಿದೆ.

Written by - Bhavishya Shetty | Last Updated : Apr 7, 2025, 05:25 PM IST
    • ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್
    • ಅವರ ಕಳಪೆ ಫಾರ್ಮ್ ಕಾರಣ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಆಗುತ್ತಿದ್ದಾರೆ
    • ಯಶಸ್ವಿ ಜೈಸ್ವಾಲ್ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು
ಐಪಿಎಲ್‌ ಮಧ್ಯೆಯೇ ಫುಲ್‌ ಎಂಜಾಯ್‌... ವಿದೇಶಿ ಗರ್ಲ್​ಫ್ರೆಂಡ್ ಜೊತೆ ಬೆಡ್​​ ರೂಮ್​​ನಲ್ಲಿ ಯಶಸ್ವಿ ಜೈಸ್ವಾಲ್! ಫೋಟೋ ವೈರಲ್
Yashasvi Jaiswal Rumored Girlfriend

Yashasvi Jaiswal Picture with Rumored Girlfriend: ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇತ್ತೀಚೆಗೆ ಮಹತ್ವದ ನಿರ್ಧಾರ ತೆಗೆದುಕೊಂಡು ಸುದ್ದಿಯಲ್ಲಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಜೊತೆಗಿನ ಸಂಬಂಧವನ್ನು ಮುರಿದು, ಮುಂದಿನ ಸೀಸನ್‌ನಿಂದ ಯಶಸ್ವಿ ಗೋವಾ ಪರ ಆಡಲಿದ್ದಾರೆ.‌

Add Zee News as a Preferred Source

ಇದನ್ನೂ ಓದಿ: ಚಾಣಕ್ಯನ ಪ್ರಕಾರ ಮಹಿಳೆಯ ಈ ಭಾಗವನ್ನು ನೋಡಿ ನಂತರವೇ ದೈಹಿಕ ಸಂಪರ್ಕ ನಡೆಸಬೇಕು!

ಈ ಮಧ್ಯೆ, ಯಶಸ್ವಿ ಐಪಿಎಲ್ 2025 ರಲ್ಲಿ ಅವರ ಕಳಪೆ ಫಾರ್ಮ್ ಕಾರಣ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಆಗುತ್ತಿದ್ದಾರೆ. ಇದಷ್ಟೇ ಅಲ್ಲದೆ, ಯಶಸ್ವಿ ಅವರ ಇತ್ತೀಚಿನ ಪೋಸ್ಟ್‌ ಒಂದು ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಅದನ್ನು ನೋಡಿದ ನಂತರ ಕಾಮೆಂಟ್‌ಗಳ ಪ್ರವಾಹವೇ ಹರಿದುಬರುತ್ತಿದೆ.

ಶುಕ್ರವಾರ ಸಂಜೆ, ಯಶಸ್ವಿ ಜೈಸ್ವಾಲ್ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ ಅವರು ತಮ್ಮ ರೂಮರ್ಡ್‌ ಗರ್ಲ್‌ಫ್ರೆಂಡ್‌ ಮತ್ತು ಸ್ನೇಹಿತನ ಜೊತೆ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಆಕೆಯ ಹೆಸರು ಮ್ಯಾಡಿ ಹ್ಯಾಮಿಲ್ಟನ್. ಇಂಗ್ಲೆಂಡ್ (ಯುಕೆ) ಮೂಲದವರು. ಜೈಸ್ವಾಲ್ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದು, "ಸಮಯ ಕಳೆದರೂ ಬಂಧಗಳು ಎಂದಿಗೂ ಕೊನೆಗೊಳ್ಳುವುದಿಲ್ಲ, ಅಂತಹ ಕ್ಷಣಗಳಿಗೆ ನಾನು ಕೃತಜ್ಞನಾಗಿದ್ದೇನೆ" ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಯಶಸ್ವಿ ಜೈಸ್ವಾಲ್ ಅವರ ಈ ಪೋಸ್ಟ್ ನೋಡಿ ಅಭಿಮಾನಿಗಳ ಕೋಪ ಉಕ್ಕೇರಿದೆ. ಇದೇ ಕಾರಣಕ್ಕೆ ಅಭಿಮಾನಿಗಳು ಅವರನ್ನು ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದಾರೆ. ಅಭಿಮಾನಿಯೊಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿ, "ನೀವು ಕ್ರಿಕೆಟ್ ಆಡಲು ಸಾಧ್ಯವಾಗದೇ ಇದ್ದಾಗ ಏನೋ ಸಮಸ್ಯೆ ಇದೆ ಎಂದು ನಮಗೆ ತಿಳಿದಿತ್ತು. ಆದರೆ ಇದೇ ಎಂದು ತಿಳಿದಿರಲಿಲ್ಲ" ಎಂದು ಬರೆದಿದ್ದಾರೆ.

ಇದನ್ನೂ ಓದಿ:  ದೇಶದ 95% ಮಹಿಳೆಯರಿಗೆ ಸೆ*ಕ್ಸ್‌ ಮಾಡೋದು ಅದಕ್ಕೆ ಅನ್ನೋದೇ ಗೊತ್ತಿಲ್ಲ: ಖ್ಯಾತ ನಟಿಯ ಹೇಳಿಕೆ

ಮತ್ತೊಬ್ಬ ಅಭಿಮಾನಿ "ಬ್ರದರ್‌, ನಿಮ್ಮ ವೃತ್ತಿಜೀವನದ ಬಗ್ಗೆ ಸ್ವಲ್ಪ ಗಮನಹರಿಸಿ" ಎಂದಿದ್ದಾರೆ. ಮತ್ತೊಬ್ಬರು, "ಕಳಪೆ ಫಾರ್ಮ್‌ನಲ್ಲಿದ್ದರೂ ಸಹ ಎಂಜಾಯ್‌ಗೆ ಕಮ್ಮಿ ಇಲ್ಲ" ಎಂದು ಪೋಸ್ಟ್‌ನಲ್ಲಿ ಕಾಮೆಂಟ್‌ ಮಾಡುತ್ತಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News