ಪ್ಲೇಆಫ್ ತಲುಪಿದ ಹೈದರಾಬಾದ್ ತಂಡ.. ಖುಷಿಯಲ್ಲಿ ಸನ್‌ರೈಸರ್ಸ್ ಮಾಜಿ ನಾಯಕನ್ನು ಅಪ್ಪಿಕೊಂಡ ಕಾವ್ಯಾ ಮಾರನ್!!
Kavya Maran Viral video: ಸನ್‌ರೈಸರ್ಸ್ ಹೈದರಾಬಾದ್ ಪಂದ್ಯವನ್ನು ರದ್ದುಗೊಳಿಸಿದ ನಂತರ ಸಾಮಾಜಿಕ ಮಾದ್ಯಮದಲ್ಲಿ ಕಾವ್ಯಾ ಮಾರನ್ ಅವರ ವೀಡಿಯೊವೊಂದನ್ನು ಶೇರ್ ಮಾಡಲಾಗಿದೆ.
IPL 2024 SRH vs GT: ಸನ್‌ರೈಸರ್ಸ್ ಹೈದರಾಬಾದ್ ಸಾಮಾಜಿಕ ಮಾಧ್ಯಮದಲ್ಲಿ ಕ್ಯೂಟ್ ವೀಡಿಯೊವೊಂದನ್ನು ಹಂಚಿಕೊಂಡಿದೆ. ಇದರಲ್ಲಿ, ತಂಡದ ಮಾಲೀಕ ಕಾವ್ಯಾ ಮಾರನ್ ಗುಜರಾತ್ ಟೈಟಾನ್ಸ್ ಆಟಗಾರ ಕೇನ್ ವಿಲಿಯಮ್ಸನ್ ಅವರನ್ನು ತಬ್ಬಿಕೊಂಡಿದ್ದು ಕಂಡು ಬಂದಿದೆ..
ಐಪಿಎಲ್ 2024 ರ 66 ನೇ ಪಂದ್ಯವು ಹೈದರಾಬಾದ್ ಮತ್ತು ಗುಜರಾತ್ ನಡುವೆ ನಡೆಯಬೇಕಿತ್ತು. ಆದರೆ ಈ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಪಂದ್ಯ ರದ್ದಾದ ಬಳಿಕ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಯಿತು. ಈ ಅಂಕದೊಂದಿಗೆ ಹೈದರಾಬಾದ್ ಪ್ಲೇ ಆಫ್‌ಗೆ ಅರ್ಹತೆ ಪಡೆಯಿತು.
ಇದನ್ನೂ ಓದಿ-RCB-CSK ಪಂದ್ಯ ರದ್ದಾದರೆ ಪ್ಲೇಆಫ್‌ನಲ್ಲಿ ಯಾರು ಸ್ಥಾನ ಪಡೆಯುತ್ತಾರೆ?
ವಾಸ್ತವವಾಗಿ ಹೈದರಾಬಾದ್ ತಂಡ X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಇದರಲ್ಲಿ ಕಾವ್ಯಾ ವಿಲಿಯಮ್ಸನ್‌ನನ್ನು ತಬ್ಬಿಕೊಂಡಿದ್ದಾರೆ.. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.. ಇದು 1.5 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 11 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ.
ನಡೆಯುತ್ತಿದೆ ಟೀಂ ಇಂಡಿಯಾದ ಮುಂದಿನ ಕೋಚ್ ಹುಡುಕಾಟ!ಬಿಸಿಸಿಐನ ಈ ಷರತ್ತುಗಳನ್ನು ಈಡೇರಿಸುವವನಿಗೆ ಪಟ್ಟ!
ಹೈದರಾಬಾದ್‌ಗಿಂತ ಮೊದಲು ಇನ್ನೂ ಎರಡು ತಂಡಗಳು ಪ್ಲೇ ಆಫ್‌ಗೆ ತಲುಪಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಂಬರ್ 1 ಮತ್ತು ನಂಬರ್ 2 ಸ್ಥಾನವನ್ನು ಆಕ್ರಮಿಸಿಕೊಂಡಿವೆ.
ಪ್ಲೇಆಫ್ ತಲುಪುವ ನಾಲ್ಕನೇ ತಂಡ ಯಾವುದೆಂದು ತಿಳಿಯಲು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.. ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯದ ನಂತರ ನಾಲ್ಕನೇ ತಂಡವನ್ನು ನಿರ್ಧರಿಸಲಾಗುವುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=O-hDphMYFMg
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.