employees salary : ಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ ಇದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಡಿಎ ಹೆಚ್ಚಳ ಘೋಷಣೆ ಮಾಡಬಹುದು. ಕಳೆದ ಕೆಲವು ವರ್ಷಗಳ ಟ್ರೆಂಡ್ ನೋಡಿದರೆ ಹೋಳಿಗೂ ಮುನ್ನವೇ ಸರ್ಕಾರ ಡಿಎ ಹೆಚ್ಚಿಸಲಿದೆ.
18 ತಿಂಗಳಿನಿಂದ ಬಾಕಿ ಉಳಿದಿರುವ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಕುರಿತು ಈ ಬಾರಿ ಮಾತುಕತೆ ನಡೆಯಲಿದ್ದು, ಸಂಪುಟ ಕಾರ್ಯದರ್ಶಿ ಜತೆ ಮಾತುಕತೆಗೆ ಸಮಯ ನಿಗದಿಯಾಗಿದೆ. ನೌಕರರು ಮತ್ತು ಪಿಂಚಣಿದಾರರು ಈ ಬಾರಿಯ ಸರ್ಕಾರದ ಮೇಲೆ ಸಂಪೂರ್ಣ ಭರವಸೆ ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.