ತಮಿಳುನಾಡು ಸರ್ಕಾರ ಭಾರತ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡು ಹಾಕಿರುವುದು ಸಮ್ಮಿಶ್ರ ಅರ್ಜಿ. ಸುಪ್ರೀಂ ಕೋರ್ಟ್ ನಮಗೆ ನೋಟೀಸು ಜಾರಿ ಮಾಡಬೇಕು. ಅದಕ್ಕೆ ನಾವು ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇವೆ ಎಂದರು.
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು.
ತಾಲೀಗಾವೊದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಾವಂತ್(Pramod Sawant) ಅವರು ಶನಿವಾರ ಕ್ರೀಡಾಂಗಣದಲ್ಲಿ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.