ಬಸ್ ಔರಂಗಾಬಾದ್ನಿಂದ ಧುಲೆ ಕಡೆಗೆ ಹೋಗುತ್ತಿತ್ತು, ಅದೇ ಸಮಯದಲ್ಲಿ ಅದು ಮುಂಭಾಗದಿಂದ ಬರುತ್ತಿದ್ದ ಕಂಟೇನರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ 13 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿವಾಹ ಕಾರ್ಯಕ್ರಮಕ್ಕೆ ತೆರಳಲು ಆಗಮಿಸುತ್ತಿದ್ದ ಇತರ ವಾಹನಗಳಿಗಾಗಿ ಕಾಯುತ್ತಿದ್ದ ಎಸ್ಯುವಿಯನ್ನು ಕಲಿಯಾಚಕ್ನ ರಾಷ್ಟ್ರೀಯ ಹೆದ್ದಾರಿ 34 ಎ ಬದಿಯಲ್ಲಿ ನಿಲ್ಲಿಸಿದ್ದಾಗ, ಮುಂಜಾನೆ ಅಪಘಾತ ಸಂಭವಿಸಿದೆ.
ತಿರುವನಂತಪುರಂನ ಐಎಎಸ್ ಅಧಿಕಾರಿಯೊಬ್ಬರು ವೇಗವಾಗಿ ಚಲಿಸುತ್ತಿದ್ದ ಕಾರು ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಿರಾಜ್ ಪತ್ರಿಕೆಯ ಪತ್ರಕರ್ತಕೆ.ಎಂ.ಬಶೀರ್(35) ಸಾವನ್ನಪ್ಪಿದ್ದಾರೆ.
ಸೂರ್ಯಪೇಟೆ ಜಿಲ್ಲೆಯ ಕೊಡಾಡಾ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಇಂಧನ ಟ್ಯಾಂಕರ್ ಯು-ಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಲಖನೌದ ನಾಗರಂ ಪೊಲೀಸ್ ಠಾಣೆಯ ಪಟ್ವಾ ಖೇಡಾ ಗ್ರಾಮದ ಬಳಿಯ ಇಂದಿರಾ ಕಾಲುವೆಯಲ್ಲಿ ಈ ದೊಡ್ಡ ಅಪಘಾತ ಸಂಭವಿಸಿದೆ. ಪೊಲೀಸ್ ಪಡೆ ಮತ್ತು ಎನ್ಡಿಆರ್ಎಫ್ ತಂಡ ಘಟನಾ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.