Rahmanullah gurbaz: ಸಂವೇದನಾಶೀಲತೆಯ ಕೇರಾಫ್ ಅಡ್ರೆಸ್ ಆಗಿರುವ ಅಫ್ಘಾನಿಸ್ತಾನ ಮತ್ತೊಂದು ಅದ್ಭುತ ಗೆಲುವು ಸಾಧಿಸಿದೆ. ದಕ್ಷಿಣ ಆಫ್ರಿಕಾವನ್ನು 177 ರನ್ಗಳ ಬೃಹತ್ ಅಂತರದಿಂದ ವಿಶ್ವ ನಂ.3 ಶ್ರೇಯಾಂಕ ಪಡೆದಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಶಾರ್ಜಾದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಲ್ ರೌಂಡ್ ಪ್ರದರ್ಶನದೊಂದಿಗೆ ಸಂಪೂರ್ಣ ಪ್ರಾಬಲ್ಯ ಮೆರೆದರು. ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಪಕ್ಷೀಯ ಸರಣಿ ಗೆದ್ದಿದೆ. ಇದಲ್ಲದೆ, ರನ್ಗಳ ವಿಷಯದಲ್ಲಿ ಇದು ಅಫ್ಘಾನಿಸ್ತಾನಕ್ಕೆ ಏಕದಿನದಲ್ಲಿ ಭಾರಿ ಜಯವಾಗಿದೆ.
T20 World Cup 2024: ಶುಕ್ರವಾರ, ಜೂನ್ 21 ರಂದು ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಮುಖಾಮುಖಿ ನಡೆಯಿತು. ಈ ಪಂದ್ಯದ ವೇಳೆ ರಿಷಬ್ ಪಂತ್ ತಮ್ಮ ಕೀಪಿಂಗ್ ಮೂಲಕ ಬೇಷ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾದರು.
T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
ಟಿ20 ವಿಶ್ವಕಪ್ನ ದ್ವಿತಿಯ ಸುತ್ತಿನ ಪಂದ್ಯಗಳು ಬುಧವಾರ, ಜೂನ್ 19 ರಂದು ಪ್ರಾರಂಭವಾಗಲಿದೆ. ಗುರುವಾರ ತನ್ನ ಮೊದಲ ಪಂದ್ಯವನ್ನು ಭಾರತ ತಂಡ ಅಫ್ಘಾನಿಸ್ತಾನ ತಂಡದ ವಿರುದ್ಧ ಆಡಲಿದ್ದು, ಈ ಪಂದ್ಯ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡಿಯಲಿದೆ.
T20 Worldcup 2024: ಟಿ20 ವಿಶ್ವಕಪ್ 2024ರ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಅಫ್ಘಾನಿಸ್ತಾನ ತಂಡವನ್ನು ಎದುರಿಸಿತ್ತು. ಅಫ್ಘಾನ್ ವಿರುದ್ಧ ಅಬ್ಬರಿಸಿದ ವಿಂಡೀಸ್ ಪಡೆ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನ ಸೃಷ್ಟಿಸಿದೆ.
2018 ರ ಭಯೋತ್ಪಾದನೆ ಕುರಿತ ವಾರ್ಷಿಕ ವರದಿಯಲ್ಲಿ, 'ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನಂತಹ ಗುಂಪುಗಳ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಂಡಿಲ್ಲ' ಎಂದು ಅಮೆರಿಕ ಹೇಳಿದೆ.
ಹಸ್ಕಾ ಮೈನಾ ಜಿಲ್ಲೆಯ ಜಾವ್ ದಾರಾ ಪ್ರದೇಶದ ಮಸೀದಿಯೊಳಗೆ ಹಲವಾರು ಸ್ಫೋಟಗಳು ನಡೆದಿವೆ ಎಂದು ನಂಗರ್ಹಾರ್ ಪ್ರಾಂತ್ಯದ ರಾಜ್ಯಪಾಲರ ವಕ್ತಾರ ಅತುಲ್ಲಾ ಖೋಗ್ಯಾನಿ ಹೇಳಿದ್ದಾರೆ. ಸ್ಫೋಟದಲ್ಲಿ ಮಸೀದಿಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದಿದೆ ಎಂದು ಹೇಳಲಾಗಿದೆ.
ಅಫ್ಘಾನಿಸ್ತಾನ ತನ್ನ ರಾಯಭಾರ ಕಚೇರಿ ಮುಚ್ಚುವುದು ವಿಷಾದನೀಯ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಪಾಕಿಸ್ತಾನ ತನ್ನ ರಾಯಭಾರ ಕಚೇರಿಯನ್ನು ಮತ್ತೆ ತೆರೆಯುವಂತೆ ಅಫ್ಘಾನಿಸ್ತಾನವನ್ನು ಒತ್ತಾಯಿಸಿದೆ.
ಯುಎಸ್ ಮೆರೈನ್ ಜನರಲ್ ಜೋಸೆಫ್ ಡನ್ಫೋರ್ಡ್ ಕಾಬೂಲ್ನಲ್ಲಿ ಯುಎಸ್ ಮತ್ತು ನ್ಯಾಟೋ ಉನ್ನತ ಅಧಿಕಾರಿಗಳ ಭೇಟಿ ವೇಳೆ ಸಂಭವಿಸಿದ ಈ ದಾಳಿಯ ಹೊಣೆಯನ್ನು ಯಾವುದೇ ಉಗ್ರಗಾಮಿ ಗುಂಪು ವಹಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಸೌತಾಂಪ್ಟನ್ ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಆಫ್ಘಾನಿಸ್ತಾನದ ವಿರುದ್ಧ ನಡೆದ ವಿಶ್ವಕಪ್ ಟೂರ್ನಿಯ ಏಕದಿನ ಪಂದ್ಯದಲ್ಲಿ ಭಾರತ ತಂಡವು 11 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ. ಕೊನೆಯ ಓವರ್ ವರೆಗೆ ಕುತೂಹಲ ಕೆರಳಿಸಿದ್ದ, ಈ ಪಂದ್ಯಕ್ಕೆ ಭಾರತ ತಂಡದ ಬೌಲರ್ ಗಳು ಗೆಲುವನ್ನು ತಂಡದ ಕಡೆ ವಾಲುವಂತೆ ಮಾಡಿದರು.
2019 ರ ವಿಶ್ವಕಪ್ ಟೂರ್ನಿ ಅಂಗವಾಗಿ ಸೌತಾಮ್ಪ್ತೊನ್ ನ ದಿ ರೌಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನ ತಂಡದ ವಿರುದ್ದ 50 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿದೆ.
ಐದು ದಿನಗಳ ಅಂತರದ ನಂತರ ಭಾರತೀಯ ಕ್ರಿಕೆಟ್ ತಂಡವು ಶನಿವಾರದಂದು ಅಫಘಾನಿಸ್ತಾನ ತಂಡದ ವಿರುದ್ಧ ದಿ ರೋಸ್ ಬೌಲ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಸೆಮಿಫೈನಲ್ ಕನಸನ್ನು ಸುಲಭ ಮಾಡುವತ್ತ ಗಮನ ಹರಿಸಿದೆ.
ಭಾರತದ ವಿಶೇಷತೆ ಭಾರತದ ಜನರಲ್ಲಿ ಜನರನ್ನು ಸಂಪರ್ಕಿಸುತ್ತದೆ ಎಂದು ಭಾಗವತ್ ಹೇಳಿದರು. ಆದ್ದರಿಂದ, ಅಫ್ಘಾನಿಸ್ತಾನದಿಂದ ಮ್ಯಾನ್ಮಾರ್ ವರೆಗೆ ವಾಸಿಸುವ ಎಲ್ಲರಿಗೂ ಡಿಎನ್ಎ ಮಾತ್ರ ಒಂದೇ ಎಂದು ಭಾಗವತ್ ಹೇಳಿದ್ದಾರೆ.
ಕಳೆದ ಮೂರು-ನಾಲ್ಕು ವರ್ಷಗಳಿಂದ ಅಮೇರಿಕ ಸೈನ್ಯ ಮತ್ತು ಗುಪ್ತಚರ ಸಂಸ್ಥೆಗಳ ಮೇಲ್ವಿಚಾರಣೆಯಲ್ಲಿ ಇಸ್ಲಾಮಿಕ್ ರಾಜ್ಯಗಳ(IS) ಭಯೋತ್ಪಾದಕ ಸಂಘಟನೆಗಳು ಹೊರ ಹೊಮ್ಮಿವೆ ಎಂದು ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಝಾಯಿಸ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.