close

News WrapGet Handpicked Stories from our editors directly to your mailbox

ಅಮಿತ್ ಶಾ

ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್

ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. 

Nov 4, 2019, 01:42 PM IST
ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ

ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ  ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.

Nov 2, 2019, 04:18 PM IST
ಆರ್ಟಿಕಲ್ 370, 35 ಎ ದೇಶದಲ್ಲಿ ಭಯೋತ್ಪಾದನೆಗೆ ಹೆಬ್ಬಾಗಿಲು: ಅಮಿತ್ ಶಾ

ಆರ್ಟಿಕಲ್ 370, 35 ಎ ದೇಶದಲ್ಲಿ ಭಯೋತ್ಪಾದನೆಗೆ ಹೆಬ್ಬಾಗಿಲು: ಅಮಿತ್ ಶಾ

ಆರ್ಟಿಕಲ್ 370 ಮತ್ತು 35 ಎ ದೇಶದಲ್ಲಿ ಭಯೋತ್ಪಾದನೆಗೆ ಒಂದು ಹೆಬ್ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಆ ನಿಬಂಧನೆಗಳನ್ನು ರದ್ದುಗೊಳಿಸುವ ಮೂಲಕ ಆ ಪ್ರವೇಶವನ್ನು ಮುಚ್ಚಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
 
Oct 31, 2019, 12:11 PM IST
ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ

ಮಹಾರಾಷ್ಟ್ರ, ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಸರ್ಕಾರ ರಚಿಸಲಿದೆ: ಅಮಿತ್ ಶಾ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ + ಶಿವಸೇನೆ ಮೈತ್ರಿ ಗೆಲುವು ಸಾಧಿಸಿದರೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಕೆಲವು ಸ್ಥಾನಗಳಿಂದ ದೂರ ಉಳಿದಿದೆ. ಆದರೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

Oct 25, 2019, 08:54 AM IST
ಮಹಾರಾಷ್ಟ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಅಮಿತ್ ಶಾ ಹೆಲಿಕಾಪ್ಟರ್

ಮಹಾರಾಷ್ಟ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಅಮಿತ್ ಶಾ ಹೆಲಿಕಾಪ್ಟರ್

ಮಹಾರಾಷ್ಟ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.

Oct 19, 2019, 07:41 PM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿ ಮರಳಿ ತರುವ ಧೈರ್ಯ ತೋರಲಿ-ಅಮಿತ್ ಶಾ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿ ಮರಳಿ ತರುವ ಧೈರ್ಯ ತೋರಲಿ-ಅಮಿತ್ ಶಾ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಎಂದಾದರೂ ಅಧಿಕಾರಕ್ಕೆ ಮರಳಿದರೆ 370 ನೇ ವಿಧಿಯನ್ನು ಮರಳಿ ತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.

Oct 19, 2019, 03:52 PM IST
ಸಾವರ್ಕರ್ ಇಲ್ಲದಿದ್ದರೆ, 1857 ರ ದಂಗೆ ಇತಿಹಾಸವಾಗುತ್ತಿರಲಿಲ್ಲ- ಅಮಿತ್ ಶಾ

ಸಾವರ್ಕರ್ ಇಲ್ಲದಿದ್ದರೆ, 1857 ರ ದಂಗೆ ಇತಿಹಾಸವಾಗುತ್ತಿರಲಿಲ್ಲ- ಅಮಿತ್ ಶಾ

ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭಾರತ್ ರತ್ನಕ್ಕೆ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಹೆಸರನ್ನು ಬಿಜೆಪಿ ಪ್ರಸ್ತಾಪಿಸಿರುವ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 1857 ರ ದಂಗೆಯನ್ನು ಭಾರತೀಯ ಸ್ವಾತಂತ್ರ್ಯದ ಮೊದಲ ಸಂಗ್ರಾಮ ಎಂದು ಕರೆದ ಕೀರ್ತಿ ಸಾವರ್ಕರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

Oct 17, 2019, 03:16 PM IST
ನಿತೀಶ್ ಕುಮಾರ್ ನಾಯಕತ್ವದಲ್ಲೇ ಬಿಹಾರ ವಿಧಾನಸಭಾ ಚುನಾವಣೆ: ಅಮಿತ್ ಶಾ

ನಿತೀಶ್ ಕುಮಾರ್ ನಾಯಕತ್ವದಲ್ಲೇ ಬಿಹಾರ ವಿಧಾನಸಭಾ ಚುನಾವಣೆ: ಅಮಿತ್ ಶಾ

2020 ರ ವಿಧಾನಸಭಾ ಚುನಾವಣೆಯ ನಂತರ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಬಿಜೆಪಿ ಹೋರಾಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Oct 17, 2019, 01:10 PM IST
ಚಿದಂಬರಂ ವಿರುದ್ಧ ಯಾವುದೇ ರಾಜಕೀಯ ದ್ವೇಷವಿಲ್ಲ, CBI, ED ಅನ್ನು ಗೃಹ ಸಚಿವಾಲಯ ನಿರ್ವಹಿಸುತ್ತಿಲ್ಲ: ಅಮಿತ್ ಶಾ

ಚಿದಂಬರಂ ವಿರುದ್ಧ ಯಾವುದೇ ರಾಜಕೀಯ ದ್ವೇಷವಿಲ್ಲ, CBI, ED ಅನ್ನು ಗೃಹ ಸಚಿವಾಲಯ ನಿರ್ವಹಿಸುತ್ತಿಲ್ಲ: ಅಮಿತ್ ಶಾ

ಸಿಬಿಐ ಅಥವಾ ಇಡಿ ಸಂಸ್ಥೆಗಳು ಗೃಹ ಸಚಿವಾಲಯದ ಅಡಿಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

Oct 16, 2019, 12:17 PM IST
ಕಾಶ್ಮೀರ ಪರಿಸ್ಥಿತಿ 100% ಸಾಮಾನ್ಯವಾಗಿದೆ, ಆದರೆ ಸರ್ಕಾರ ಅಲರ್ಟ್ ಆಗಿರಬೇಕು; ಅಮಿತ್ ಶಾ

ಕಾಶ್ಮೀರ ಪರಿಸ್ಥಿತಿ 100% ಸಾಮಾನ್ಯವಾಗಿದೆ, ಆದರೆ ಸರ್ಕಾರ ಅಲರ್ಟ್ ಆಗಿರಬೇಕು; ಅಮಿತ್ ಶಾ

ಕಾಶ್ಮೀರದ ಪರಿಸ್ಥಿತಿ 100% ಸಾಮಾನ್ಯವಾಗಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕರ್ಫ್ಯೂ ವಿಧಿಸಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Oct 16, 2019, 09:30 AM IST
#AmitshahonZEE: ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಫಡ್ನವೀಸ್ ಅವರೇ ಸಿಎಂ

#AmitshahonZEE: ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ಫಡ್ನವೀಸ್ ಅವರೇ ಸಿಎಂ

ಮಹಾರಾಷ್ಟ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದರೆ ದೇವೇಂದ್ರ ಫಡ್ನವೀಸ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೀ ನ್ಯೂಸ್‌ನೊಂದಿಗೆ ವಿಶೇಷ ಸಂವಾದದಲ್ಲಿ ಸ್ಪಷ್ಟಪಡಿಸಿದ್ದಾರೆ.

Oct 16, 2019, 08:09 AM IST
ನಜೀಬ್ ನಾಪತ್ತೆಯಾಗಿ 3 ವರ್ಷ ಕಳೆದರೂ ಸಿಗದ ಸುಳಿವು! ಪುತ್ರನ ಪತ್ತೆಗೆ ಒತ್ತಾಯಿಸಿ ತಾಯಿಯಿಂದ ಪ್ರತಿಭಟನೆ

ನಜೀಬ್ ನಾಪತ್ತೆಯಾಗಿ 3 ವರ್ಷ ಕಳೆದರೂ ಸಿಗದ ಸುಳಿವು! ಪುತ್ರನ ಪತ್ತೆಗೆ ಒತ್ತಾಯಿಸಿ ತಾಯಿಯಿಂದ ಪ್ರತಿಭಟನೆ

2016ರ ಅಕ್ಟೋಬರ್ 15ರಂದು ನಜೀಬ್ ನಾಪತ್ತೆಯಾಗಿದರು. ಆದರೆ, ಇದುವರೆಗೂ ಆತನನ್ನು ಹುಡುಕುವಲ್ಲಿ ಕೇಂದ್ರ ಗೃಹ ಇಲಾಖೆ ವಿಫಲವಾಗಿದೆ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಬೇಕು ಎಂದು ಯುನೈಟೆಡ್ ಎಗೆನೆಸ್ಟ್ ಹೇಟ್(UAH) ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ನಜೀಬ್ ತಾಯಿ ನಫೀಸ್ ಒತ್ತಾಯಿಸಿದರು.

Oct 15, 2019, 07:09 PM IST
ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ಜಾಮೀನು ಅರ್ಜಿ ಸ್ವೀಕರಿಸಿದ ನ್ಯಾಯಾಲಯ, ಡಿ.7ಕ್ಕೆ ವಿಚಾರಣೆ

ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ಜಾಮೀನು ಅರ್ಜಿ ಸ್ವೀಕರಿಸಿದ ನ್ಯಾಯಾಲಯ, ಡಿ.7ಕ್ಕೆ ವಿಚಾರಣೆ

ಜಬಲ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು "ಕೊಲೆ ಆರೋಪಿ" ಎಂದು ರಾಹುಲ್ ಗಾಂಧಿ ಹೇಳಿದ್ದರು. 

Oct 11, 2019, 04:43 PM IST
ಒಬ್ಬ ಭಾರತೀಯ ಜವಾನ್ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ- ಅಮಿತ್ ಶಾ

ಒಬ್ಬ ಭಾರತೀಯ ಜವಾನ್ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ- ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಎನ್‌ಡಿಎ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮತ್ತು ಎನ್‌ಸಿಪಿ ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.

Oct 10, 2019, 04:17 PM IST
ಇಂದು ದೆಹಲಿ-ಕತ್ರಾ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಗೃಹ ಸಚಿವ ಅಮಿತ್ ಶಾ ಹಸಿರು ನಿಶಾನೆ

ಇಂದು ದೆಹಲಿ-ಕತ್ರಾ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಗೃಹ ಸಚಿವ ಅಮಿತ್ ಶಾ ಹಸಿರು ನಿಶಾನೆ

ಭಾರತದ ಸೆಮಿಹೈಸ್ಪೀಡ್ ರೈಲಾದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ವಾಣಿಜ್ಯ ಸಂಚಾರ ಅಕ್ಟೋಬರ್ 5 ರಂದು ನಡೆಯಲಿದ್ದು, ಇದು ದೆಹಲಿ ಮತ್ತು ಕತ್ರಾ, ವೈಷ್ಣೋ ದೇವಿ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಎಂಟು ಗಂಟೆಗಳಿಗೆ ಕಡಿಮೆಗೊಳಿಸಲಿದೆ

Oct 3, 2019, 08:09 AM IST
'ಒಡೆದಾಳುವ ರಾಜಕೀಯ ಬಂಗಾಳದಲ್ಲಿ ನಡೆಯಲ್ಲ' ಶಾ ಹೇಳಿಕೆಗೆ ದೀದಿ ತಿರುಗೇಟು

'ಒಡೆದಾಳುವ ರಾಜಕೀಯ ಬಂಗಾಳದಲ್ಲಿ ನಡೆಯಲ್ಲ' ಶಾ ಹೇಳಿಕೆಗೆ ದೀದಿ ತಿರುಗೇಟು

ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಮಮತಾ ಬ್ಯಾನರ್ಜೀ ಅವರು ಮತಕ್ಕಾಗಿ ನುಸುಳುಕೋರರನ್ನು ರಾಜ್ಯದಲ್ಲಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಪಶ್ಚಿಮ ಬಂಗಾಳದಲ್ಲಿ ಒಡೆದಾಳುವ ರಾಜಕಾರಣ ನಡೆಯಲ್ಲ ಎಂದು ಹೇಳಿದ್ದಾರೆ. 

Oct 1, 2019, 08:13 PM IST
ಬಿಜೆಪಿ ಸರ್ಕಾರ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕತ್ವ ನೀಡಲಿದೆ- ಅಮಿತ್ ಶಾ

ಬಿಜೆಪಿ ಸರ್ಕಾರ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕತ್ವ ನೀಡಲಿದೆ- ಅಮಿತ್ ಶಾ

ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್‌ಆರ್‌ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

Oct 1, 2019, 06:01 PM IST
ಕಾಶ್ಮೀರ ವಿಷಯದಲ್ಲಿ ನೆಹರು ಮಾಡಿದ ತಪ್ಪು ಹಿಮಾಲಯಕ್ಕಿಂತಲೂ ದೊಡ್ಡದು-ಅಮಿತ್ ಶಾ

ಕಾಶ್ಮೀರ ವಿಷಯದಲ್ಲಿ ನೆಹರು ಮಾಡಿದ ತಪ್ಪು ಹಿಮಾಲಯಕ್ಕಿಂತಲೂ ದೊಡ್ಡದು-ಅಮಿತ್ ಶಾ

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಶ್ಮೀರದಲ್ಲಿ ದೀರ್ಘಕಾಲದ ಸಮಸ್ಯೆಗೆ ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಆರೋಪಿಸಿದ್ದಾರೆ.

Sep 29, 2019, 06:35 PM IST
ಹರಿಯಾಣ-ಮಹಾರಾಷ್ಟ್ರದಲ್ಲಿ ಮೈತ್ರಿ; ಇಂದು ಬಿಜೆಪಿ ಕೋರ್ ಗ್ರೂಪ್ ಸಭೆ ಕರೆದ ಅಮಿತ್ ಶಾ

ಹರಿಯಾಣ-ಮಹಾರಾಷ್ಟ್ರದಲ್ಲಿ ಮೈತ್ರಿ; ಇಂದು ಬಿಜೆಪಿ ಕೋರ್ ಗ್ರೂಪ್ ಸಭೆ ಕರೆದ ಅಮಿತ್ ಶಾ

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಅಮಿತ್ ಶಾ ಬಿಜೆಪಿ ಕೋರ್ ಗ್ರೂಪ್ ಸಭೆ ಕರೆದಿದ್ದಾರೆ.

Sep 26, 2019, 09:18 AM IST
ಸೋನಿಯಾ ಮತ್ತು ರಾಹುಲ್ ಅವರು ಮೋದಿ, ಅಮಿತ್ ಶಾ ಜೀವಂತವಾಗಿರಲು ಬಯಸುವುದಿಲ್ಲ!

ಸೋನಿಯಾ ಮತ್ತು ರಾಹುಲ್ ಅವರು ಮೋದಿ, ಅಮಿತ್ ಶಾ ಜೀವಂತವಾಗಿರಲು ಬಯಸುವುದಿಲ್ಲ!

ಗಾಂಧಿ ಕುಟುಂಬವು "ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರಲು ಬಯಸುವುದಿಲ್ಲ" ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

Sep 25, 2019, 10:41 AM IST