ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಉಚಿತ ವೈಫೈ, ಪ್ರತಿ ತಿಂಗಳಿಗೆ 15 ಜಿಬಿ ಡಾಟಾ ಉಚಿತ- ಕೇಜ್ರಿವಾಲ್ ಘೋಷಣೆ

ದೆಹಲಿಯಲ್ಲಿ ಉಚಿತ ವೈಫೈ, ಪ್ರತಿ ತಿಂಗಳಿಗೆ 15 ಜಿಬಿ ಡಾಟಾ ಉಚಿತ- ಕೇಜ್ರಿವಾಲ್ ಘೋಷಣೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರದಂದು ರಾಷ್ಟ್ರದ ರಾಜಧಾನಿಯಲ್ಲಿ ಉಚಿತ ವೈ-ಫೈ ಇಂಟರ್ನೆಟ್ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕೇಜ್ರಿವಾಲ್ ಪ್ರತಿ ಬಳಕೆದಾರರಿಗೆ 15 ಜಿಬಿ ಡೇಟಾವನ್ನು ಉಚಿತವಾಗಿ ನೀಡಲಾಗುವುದು, ಪ್ರತಿ ತಿಂಗಳು 200 ಎಂಬಿಪಿಎಸ್ ವೇಗದಲ್ಲಿ ಇಂಟರ್ ನೆಟ್ ನೀಡಲಾಗುವುದು ಎಂದು ಹೇಳಿದರು.

Aug 8, 2019, 06:34 PM IST
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?

ಸರ್ಕಾರದ ಹೊಸ ಪ್ರಸ್ತಾಪವು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Aug 5, 2019, 02:33 PM IST
ದೆಹಲಿಯಲ್ಲಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್

ದೆಹಲಿಯಲ್ಲಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್

200 ಯುನಿಟ್‌ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಮತ್ತು ಆಗಸ್ಟ್ 1 ರಿಂದ ಅವರ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Aug 1, 2019, 02:20 PM IST
ಮಾನಹಾನಿ ಪ್ರಕರಣ: ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ಜಾಮೀನು

ಮಾನಹಾನಿ ಪ್ರಕರಣ: ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ಜಾಮೀನು

ಆಮ್ ಆದ್ಮಿ ಪಕ್ಷದ ಈ ಇಬ್ಬರೂ ಮುಖಂಡರಿಗೆ ತಲಾ 10,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಲಾಗಿದ್ದು, ಮಾನಹಾನಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 25ಕ್ಕೆ ಕೋರ್ಟ್ ನಿಗದಿ ಮಾಡಿದೆ. 

Jul 16, 2019, 01:54 PM IST
ದೆಹಲಿ ಶಾಲೆ ಕಟ್ಟಡಗಳ ನಿರ್ಮಾಣದಲ್ಲಿ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ

ದೆಹಲಿ ಶಾಲೆ ಕಟ್ಟಡಗಳ ನಿರ್ಮಾಣದಲ್ಲಿ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಚೇರಿ ಮತ್ತು ಅದರ ಹತ್ತಿರದ ಪ್ರದೇಶಗಳ ಹೊರಗೆ ಬುಧವಾರ ಪೋಸ್ಟರ್‌ಗಳನ್ನು ಹಾಕಿ ದೆಹಲಿ ಶಾಲೆಗಳ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

Jul 4, 2019, 09:17 PM IST
'ದೆಹಲಿ ಮೆಟ್ರೋದಲ್ಲಿ ಉಚಿತ ಪ್ರಯಾಣ ಪ್ರಸ್ತಾವ ಒಪ್ಪಿಕೊಳ್ಳಬೇಡಿ'-ಪ್ರಧಾನಿಗೆ 'ಮೆಟ್ರೋ ಮ್ಯಾನ್' ಮನವಿ

'ದೆಹಲಿ ಮೆಟ್ರೋದಲ್ಲಿ ಉಚಿತ ಪ್ರಯಾಣ ಪ್ರಸ್ತಾವ ಒಪ್ಪಿಕೊಳ್ಳಬೇಡಿ'-ಪ್ರಧಾನಿಗೆ 'ಮೆಟ್ರೋ ಮ್ಯಾನ್' ಮನವಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಮಹಿಳೆಯರಿಗೆ ಉಚಿತ ಮೆಟ್ರೋ ಸಾರಿಗೆ ನೀಡುವ ಮಹತ್ವಾಕಾಂಕ್ಷೆಯ ಯೋಜನೆ ಸಾರಿಗೆ ವ್ಯವಸ್ಥೆಯನ್ನು ಅದಕ್ಷತೆ ಮತ್ತು ದಿವಾಳಿತನದ ಕಡೆಗೆ ಕೊಂಡೊಯ್ಯುತ್ತದೆ. ಆದ್ದರಿಂದ ಈ ಯೋಜನೆಗೆ ಒಪ್ಪಿಗೆ ನೀಡಬೇಡಿ ಎಂದು ನಿವೃತ್ತ ದೆಹಲಿ ಮೆಟ್ರೋ ಮುಖ್ಯಸ್ಥ ಇ-ಶ್ರೀಧರನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.  

Jun 14, 2019, 07:26 PM IST
ದೆಹಲಿ ಬಸ್, ಮೆಟ್ರೋನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕೇವಲ ರಾಜಕೀಯ ಗಿಮಿಕ್: ಮನೋಜ್ ತಿವಾರಿ

ದೆಹಲಿ ಬಸ್, ಮೆಟ್ರೋನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕೇವಲ ರಾಜಕೀಯ ಗಿಮಿಕ್: ಮನೋಜ್ ತಿವಾರಿ

 ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ನೀಡಿರುವ ಉಚಿತ ಪ್ರಯಾಣ ಯೋಜನೆ ಭರವಸೆ ಕೇವಲ ರಾಜಕೀಯ ಗಿಮಿಕ್ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಟೀಕಿಸಿದ್ದಾರೆ.

Jun 3, 2019, 08:42 PM IST
 ಒಂದು ದಿನ ನನ್ನ ಭದ್ರತಾ ಸಿಬ್ಬಂದಿಯಿಂದಲೇ ಬಿಜೆಪಿ ನನ್ನನ್ನು ಹತ್ಯೆ ಮಾಡಲಿದೆ- ಅರವಿಂದ್ ಕೇಜ್ರಿವಾಲ್

ಒಂದು ದಿನ ನನ್ನ ಭದ್ರತಾ ಸಿಬ್ಬಂದಿಯಿಂದಲೇ ಬಿಜೆಪಿ ನನ್ನನ್ನು ಹತ್ಯೆ ಮಾಡಲಿದೆ- ಅರವಿಂದ್ ಕೇಜ್ರಿವಾಲ್

ತಮ್ಮ ಸ್ವಂತ ಭದ್ರತಾ ಸಿಬ್ಬಂದಿಯಿಂದಲೇ ಒಂದು ದಿನ ಬಿಜೆಪಿ ತಮ್ಮನ್ನು ಹತ್ಯೆ ಮಾಡಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

May 18, 2019, 06:15 PM IST
ಲೋಕಸಭೆ ಟಿಕೆಟ್‍ಗಾಗಿ ನಮ್ಮಪ್ಪ ಅರವಿಂದ್ ಕೇಜ್ರಿವಾಲ್‌ಗೆ 6 ಕೋಟಿ ರೂ. ಕೊಟ್ಟಿದ್ದಾರೆ: ಅಭ್ಯರ್ಥಿ ಪುತ್ರ

ಲೋಕಸಭೆ ಟಿಕೆಟ್‍ಗಾಗಿ ನಮ್ಮಪ್ಪ ಅರವಿಂದ್ ಕೇಜ್ರಿವಾಲ್‌ಗೆ 6 ಕೋಟಿ ರೂ. ಕೊಟ್ಟಿದ್ದಾರೆ: ಅಭ್ಯರ್ಥಿ ಪುತ್ರ

ಅಣ್ಣಾ ಹಜಾರೆ ಚಳವಳಿಯಲ್ಲಿ ಭಾಗಿಯಲ್ಲದ ನನ್ನ ತಂದೆಗೆ ಯಾಕೆ ಆಮ್ ಆದ್ಮಿ ಪಕ್ಷ ಟಿಕೆಟ್ ನೀಡಿದೆ? ಅಷ್ಟಕ್ಕೂ ಒಬ್ಬ ಅನುಭವವಿಲ್ಲದ ರಾಜಕಾರಣಿಗೆ ಲೋಕಸಭೆ ಟಿಕೆಟ್ ದೊರೆತಿದೆ ಎಂದರೆ ಅದು ನಿಜಕ್ಕೂ 'ಅಚ್ಚರಿ' ತಂದಿದೆ ಎಂದು ಉದಯ್ ಹೇಳಿದ್ದಾರೆ

May 11, 2019, 04:47 PM IST
ಕೇಜ್ರಿವಾಲ್‌ಗೆ ಕಪಾಳಮೋಕ್ಷ ಯಾಕೆ ಮಾಡಿದೆ ಅಂತ ನನಗೇ ಗೊತ್ತಿಲ್ಲ: ಆರೋಪಿ ಸುರೇಶ್

ಕೇಜ್ರಿವಾಲ್‌ಗೆ ಕಪಾಳಮೋಕ್ಷ ಯಾಕೆ ಮಾಡಿದೆ ಅಂತ ನನಗೇ ಗೊತ್ತಿಲ್ಲ: ಆರೋಪಿ ಸುರೇಶ್

ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ ಎಂದು ಆರೋಪಿ ಸುರೇಶ್ ಹೇಳಿದ್ದಾನೆ.

May 10, 2019, 06:39 PM IST
ನಮ್ಮ ರಾಜ್ಯದ ಮುಖ್ಯಮಂತ್ರಿ ಕೇಜ್ರಿವಾಲ್ ಎಂದು ಹೇಳಲು ನನಗೆ ನಾಚಿಕೆ ಆಗುತ್ತೆ: ಗೌತಮ್ ಗಂಭೀರ್

ನಮ್ಮ ರಾಜ್ಯದ ಮುಖ್ಯಮಂತ್ರಿ ಕೇಜ್ರಿವಾಲ್ ಎಂದು ಹೇಳಲು ನನಗೆ ನಾಚಿಕೆ ಆಗುತ್ತೆ: ಗೌತಮ್ ಗಂಭೀರ್

ಅರವಿಂದ್ ಕೇಜ್ರಿವಾಲ್ ರೀತಿಯ ವ್ಯಕ್ತಿಯನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಪಡೆದಿರುವುದಕ್ಕೆ ನಾಚಿಕೆಯಾಗುತ್ತದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

May 10, 2019, 11:23 AM IST
ದೆಹಲಿ ಸಿಎಂ ಕೇಜ್ರಿವಾಲ್‌ಗೆ ಕಪಾಳ ಮೋಕ್ಷ; ವ್ಯಕ್ತಿ ವಿರುದ್ಧ FIR ದಾಖಲು

ದೆಹಲಿ ಸಿಎಂ ಕೇಜ್ರಿವಾಲ್‌ಗೆ ಕಪಾಳ ಮೋಕ್ಷ; ವ್ಯಕ್ತಿ ವಿರುದ್ಧ FIR ದಾಖಲು

ಘಟನೆ ಬಗ್ಗೆ ಡಿಸಿಪಿ ಹಂತದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ದೆಹಲಿ ಪೊಲೀಸ್ ಹೆಚ್ಚುವರಿ ಸಾರ್ವಜನಿಕ ಸಂಪರ್ಕಾಧಿಕಾರಿ ಅನಿತ್ ಮಿಥಲ್ ತಿಳಿಸಿದ್ದಾರೆ.
 
May 5, 2019, 01:57 PM IST
ಭದ್ರತಾ ಲೋಪದಿಂದ ರೋಡ್ ಶೋ ವೇಳೆ ಸಿಎಂ ಕೇಜ್ರಿವಾಲ್ ಗೆ ಕಪಾಳಮೋಕ್ಷ

ಭದ್ರತಾ ಲೋಪದಿಂದ ರೋಡ್ ಶೋ ವೇಳೆ ಸಿಎಂ ಕೇಜ್ರಿವಾಲ್ ಗೆ ಕಪಾಳಮೋಕ್ಷ

ದೆಹಲಿಯ ಮೋತಿನಗರದಲ್ಲಿ ರೋಡ್ ಶೋ ವೇಳೆ ಭದ್ರತಾಲೋಪದಿಂದಾಗಿ ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

May 4, 2019, 07:18 PM IST
ಸಿಎಂ ಯೋಗಿ, ಕೇಜ್ರಿವಾಲ್, ಮೋಹನ್ ಭಾಗವತ್ ಜೈಶ್ ಉಗ್ರರ ನೆಕ್ಸ್ಟ್ ಟಾರ್ಗೆಟ್!

ಸಿಎಂ ಯೋಗಿ, ಕೇಜ್ರಿವಾಲ್, ಮೋಹನ್ ಭಾಗವತ್ ಜೈಶ್ ಉಗ್ರರ ನೆಕ್ಸ್ಟ್ ಟಾರ್ಗೆಟ್!

ಉತ್ತರ ಪ್ರದೇಶದ ಪ್ರಮುಖ ಧಾರ್ಮಿಕ ಕೇಂದ್ರಗಳು, ರೈಲ್ವೆ ನಿಲ್ದಾಣಗಳಲ್ಲಿ ಸ್ಫೋಟಗಳನ್ನು ಕೈಗೊಳ್ಳುವುದಾಗಿಯೂ ಬೆದರಿಕೆ ಹಾಕಲಾಗಿದೆ.

Apr 25, 2019, 11:31 AM IST
ಶೀಲಾ ದೀಕ್ಷಿತ್ ಚೆನ್ನಾಗಿ ಕಾರ್ಯನಿರ್ವಹಿಸಿದ್ದರೆ ನಾವು ಹೊಸ ಪಕ್ಷ ಸ್ಥಾಪಿಸುವ ಅಗತ್ಯವಿರಲಿಲ್ಲ -ಕೇಜ್ರಿವಾಲ್

ಶೀಲಾ ದೀಕ್ಷಿತ್ ಚೆನ್ನಾಗಿ ಕಾರ್ಯನಿರ್ವಹಿಸಿದ್ದರೆ ನಾವು ಹೊಸ ಪಕ್ಷ ಸ್ಥಾಪಿಸುವ ಅಗತ್ಯವಿರಲಿಲ್ಲ -ಕೇಜ್ರಿವಾಲ್

ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವಿನ ಮೈತ್ರಿ ಸಾಧ್ಯತೆಗಳ ನಡುವೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಶೀಲಾ ದೀಕ್ಷಿತ್ ಚೆನ್ನಾಗಿ ಕಾರ್ಯನಿರ್ವಹಿಸಿದ್ದರೆ ನಾವು ಹೊಸ ಪಕ್ಷ ಸ್ಥಾಪಿಸುವ ಅಗತ್ಯವಿರಲಿಲ್ಲ ಎಂದು ಕೇಜ್ರಿವಾಲ್ ಹೇಳಿದರು.

Mar 27, 2019, 01:24 PM IST
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಯಾವುದೇ ಮೈತ್ರಿ ಇಲ್ಲ- ರಾಹುಲ್ ಗಾಂಧಿ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಯಾವುದೇ ಮೈತ್ರಿ ಇಲ್ಲ- ರಾಹುಲ್ ಗಾಂಧಿ

ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಮೈತ್ರಿ ವಿಚಾರಗಳ ಕುರಿತಾಗಿ ಹರಡಿದ್ದ ಎಲ್ಲ ಊಹಾಪೋಹಗಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಂತಿಮ ತೆರೆ ಎಳೆದಿದ್ದಾರೆ. ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ,ಆದ್ದರಿಂದ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲವೆಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

Mar 11, 2019, 07:42 PM IST
ಮೈತ್ರಿ ನಿರಾಕರಿಸುವ ಮೂಲಕ ಕಾಂಗ್ರೆಸ್ ಬಿಜೆಪಿ ಗೆ ಸಹಾಯ ಮಾಡುತ್ತಿದೆ -ಕೇಜ್ರಿವಾಲ್

ಮೈತ್ರಿ ನಿರಾಕರಿಸುವ ಮೂಲಕ ಕಾಂಗ್ರೆಸ್ ಬಿಜೆಪಿ ಗೆ ಸಹಾಯ ಮಾಡುತ್ತಿದೆ -ಕೇಜ್ರಿವಾಲ್

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಆಮ್ ಆದ್ಮಿ ಪಕ್ಷದದೊಂದಿಗೆ ಮೈತ್ರಿ ನಿರಾಕರಿಸುವ ಮೂಲಕ ಕಾಂಗ್ರೆಸ್ ಪಕ್ಷವು ಬಿಜೆಪಿಗೆ ಅನೂಕೂಲ ಮಾಡಿಕೊಳ್ಳುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Mar 5, 2019, 05:36 PM IST
ಸುಪ್ರೀಂಕೋರ್ಟ್ ತೀರ್ಪು ಸಂವಿಧಾನ ವಿರೋಧಿ- ಅರವಿಂದ್ ಕೇಜ್ರಿವಾಲ್

ಸುಪ್ರೀಂಕೋರ್ಟ್ ತೀರ್ಪು ಸಂವಿಧಾನ ವಿರೋಧಿ- ಅರವಿಂದ್ ಕೇಜ್ರಿವಾಲ್

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ನಡುವಿನ ಜಟಾಪಟಿ ವಿಚಾರವಾಗಿ ಸುಪ್ರೀಕೋರ್ಟ್ ತೀರ್ಪು ನೀಡಿದ್ದು, ದೆಹಲಿ ಆಡಳಿತದಲ್ಲಿ ಅಲ್ಲಿನ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್​ಗೆ ಹೆಚ್ಚಿನ ಅಧಿಕಾರ ವ್ಯಾಪ್ತಿ ಇದೆ ಎಂದು ಸುಪ್ರೀಂಕೋರ್ಟಿನ ನ್ಯಾ. ಎ.ಕೆ. ಸಿಕ್ರಿ ಮತ್ತು ನ್ಯಾ. ಅಶೋಕ್ ಭೂಷಣ್ ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

Feb 14, 2019, 03:03 PM IST
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ಹಲ್ಲೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರಿನ ಮೇಲೆ ಹಲ್ಲೆ

ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಸುಮಾರು ನೂರು ಜನರನ್ನು ಒಳಗೊಂಡ ಗುಂಪೊಂದು ಶುಕ್ರವಾರದಂದು ಮಧ್ಯಾಹ್ನ ದಾಳಿ ನಡೆಸಿದೆ ಎನ್ನುವ ಸಂಗತಿಯನ್ನು ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ.

Feb 8, 2019, 06:09 PM IST
ಮಮತಾ ಬ್ಯಾನರ್ಜಿ Vs ಸಿಬಿಐ: ರಾಜಕೀಯ ನಾಯಕರು ಹೇಳಿದ್ದೇನು?

ಮಮತಾ ಬ್ಯಾನರ್ಜಿ Vs ಸಿಬಿಐ: ರಾಜಕೀಯ ನಾಯಕರು ಹೇಳಿದ್ದೇನು?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹವನ್ನು ಹಲವು ನಾಯಕರು ಬೆಂಬಲಿಸಿದರೆ ವಿಪಕ್ಷ ನಾಯಕರು ಮಮತಾ ನಡೆಯನ್ನು ವಿರೋಧಿಸಿದ್ದಾರೆ.

Feb 4, 2019, 01:17 PM IST