ಅರುಣ್ ಜೇಟ್ಲಿ

ಮಾಜಿ ಹಣಕಾಸು ಸಚಿವ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇನ್ನಿಲ್ಲ

ಮಾಜಿ ಹಣಕಾಸು ಸಚಿವ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇನ್ನಿಲ್ಲ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 66 ವಯಸ್ಸಾಗಿತ್ತು ಎನ್ನಲಾಗಿದೆ.ದೆಹಲಿ ಏಮ್ಸ್ ಆಸ್ಪತ್ರೆ ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ಅರುಣ್ ಜೇಟ್ಲಿ ಮಧ್ಯಾಹ್ನ 12.07 ಕ್ಕೆ ನಿಧನರಾದರು ಎಂದು ತಿಳಿಸಿದೆ.

Aug 24, 2019, 01:48 PM IST
ಅರುಣ್ ಜೇಟ್ಲಿ ಆರೋಗ್ಯ ವಿಚಾರಿಸಿದ ಅರವಿಂದ್ ಕೇಜ್ರಿವಾಲ್, ಅಶ್ವಿನಿ ಚೌಬೆ

ಅರುಣ್ ಜೇಟ್ಲಿ ಆರೋಗ್ಯ ವಿಚಾರಿಸಿದ ಅರವಿಂದ್ ಕೇಜ್ರಿವಾಲ್, ಅಶ್ವಿನಿ ಚೌಬೆ

ಅಶ್ವಿನಿ ಚೌಬೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಆರೋಗ್ಯದ ಬಗ್ಗೆ ವಿಚಾರಿಸಿದರು.
 
Aug 18, 2019, 03:32 PM IST
ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

ಆರೋಗ್ಯ ಸ್ಥಿತಿಯಲ್ಲಿ ಕಾಣದ ಚೇತರಿಕೆ; ಜೀವ ರಕ್ಷಕ ವ್ಯವಸ್ಥೆಯಲ್ಲಿ ಅರುಣ್ ಜೇಟ್ಲಿ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಏಮ್ಸ್ ಗೆ ಭೇಟಿ ನೀಡಿ ಕೇಂದ್ರ ಮಾಜಿ ಹಣಕಾಸು ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದರು. 
 
Aug 18, 2019, 12:44 PM IST
ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಚಿಂತಾಜನಕ; ಇಂದು ಏಮ್ಸ್ ಆಸ್ಪತ್ರೆಗೆ ಗಣ್ಯರ ಭೇಟಿ

ಶುಕ್ರವಾರ ಸಂಜೆಯಿಂದ ಜೇಟ್ಲಿಯ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ರಾತ್ರಿ 11 ಗಂಟೆ ಸಮಯದಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದರು. 

Aug 17, 2019, 09:24 AM IST
ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ

ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅರುಣ್ ಜೇಟ್ಲಿ ಅವರನ್ನು ನೋಡಲು ಬೆಳಿಗ್ಗೆ 11 ಗಂಟೆಗೆ ಏಮ್ಸ್ ಗೆ ಹೋಗಲಿದ್ದಾರೆ.

Aug 16, 2019, 10:21 AM IST
ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು.

Aug 10, 2019, 08:14 AM IST
ಮೋದಿ ಮಂತ್ರಿಮಂಡಲದಲ್ಲಿ ಇರ್ತಾರಾ ಜೇಟ್ಲಿ? ಪ್ರಧಾನಿ ಮೋದಿಗೆ ಜೇಟ್ಲಿ ಬರೆದ ಪತ್ರದಲ್ಲಿ ಏನಿದೆ?

ಮೋದಿ ಮಂತ್ರಿಮಂಡಲದಲ್ಲಿ ಇರ್ತಾರಾ ಜೇಟ್ಲಿ? ಪ್ರಧಾನಿ ಮೋದಿಗೆ ಜೇಟ್ಲಿ ಬರೆದ ಪತ್ರದಲ್ಲಿ ಏನಿದೆ?

ಮೇ 30 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ.

May 29, 2019, 02:02 PM IST
ಅಹಮದಾಬಾದ್‌ನಲ್ಲಿ ಮತಚಲಾಯಿಸಿದ ಎಲ್.ಕೆ.ಅಡ್ವಾಣಿ, ಅರುಣ್ ಜೇಟ್ಲಿ

ಅಹಮದಾಬಾದ್‌ನಲ್ಲಿ ಮತಚಲಾಯಿಸಿದ ಎಲ್.ಕೆ.ಅಡ್ವಾಣಿ, ಅರುಣ್ ಜೇಟ್ಲಿ

ಅಹಮದಾಬಾದ್ ನ ಶಾಪುರದ ಹಿಂದಿ ಶಾಲೆಯ ಮತಗಟ್ಟೆಯಲ್ಲಿ ಎಲ್.ಕೆ.ಅಡ್ವಾಣಿ ಮತಚಲಾಯಿಸಿದರೆ, ಎಸ್ ಜಿ ಹೈವೇಯಲ್ಲಿರುವ ಕಾಲೇಜೊಂದರಲ್ಲಿ ಸ್ಥಾಪಿತವಾದ ಮತಗಟ್ಟೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತಚಲಾಯಿಸಿದರು.
 
Apr 23, 2019, 02:50 PM IST
ಪಾಕ್‍ನಲ್ಲಿ ಲ್ಯಾಡೆನ್ ಹತ್ಯೆ ಅಮೇರಿಕಾಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಪಾಕ್‍ನಲ್ಲಿ ಲ್ಯಾಡೆನ್ ಹತ್ಯೆ ಅಮೇರಿಕಾಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಒಂದು ವಾರ ಅನ್ನೋದು ಯಾವುದೇ ದೇಶಕ್ಕೆ ಬಹಳ ದೀರ್ಘವಾದದ್ದು- ಅರುಣ್ ಜೇಟ್ಲಿ

Feb 27, 2019, 03:15 PM IST
ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಸ್ಥಾನಮಾನ ಹಿಂಪಡೆದ ಭಾರತ

ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಸ್ಥಾನಮಾನ ಹಿಂಪಡೆದ ಭಾರತ

ಪಾಕ್‌ಗೆ ನೀಡಲಾಗಿದ್ದ 'ಅತಿ ಆಪ್ತ ರಾಷ್ಟ್ರ' ಎಂಬ ಸ್ಥಾನಮಾನವನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದರು.
 
Feb 15, 2019, 02:39 PM IST
ಭಾರತಕ್ಕೆ ಮೋಸ ಮಾಡಿದವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಅರುಣ್ ಜೇಟ್ಲಿ

ಭಾರತಕ್ಕೆ ಮೋಸ ಮಾಡಿದವರು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ: ಅರುಣ್ ಜೇಟ್ಲಿ

ಭಾರತಕ್ಕೆ ವಂಚಿಸಿದ ಯಾರೇ ಆಗಿರಲಿ ವಿಶ್ವದಲ್ಲಿ ಎಲ್ಲೇ ಅಡಗಿದ್ದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಭಾರತದ ರಾಜತಾಂತ್ರಿಕ ಶಕ್ತಿ ಮತ್ತು ಹೆಚ್ಚು ನಾಗರಿಕ ಅಂತರರಾಷ್ಟ್ರೀಯ ಕಾರ್ಯವಿಧಾನಗಳು ಅವರನ್ನು ಪತ್ತೆಹಚ್ಚುತ್ತವೆ ಎಂದು ಜೇಟ್ಲಿ ಹೇಳಿದ್ದಾರೆ.

Feb 1, 2019, 10:49 AM IST
ಪಂಚ ರಾಜ್ಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರದು: ಅರುಣ್ ಜೇಟ್ಲಿ

ಪಂಚ ರಾಜ್ಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರದು: ಅರುಣ್ ಜೇಟ್ಲಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದಿಂದಾಗಿ ಈ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂಬುದನ್ನು ತಳ್ಳಿಹಾಕಿದ ಜೇಟ್ಲಿ, ಕೇವಲ ಒಬ್ಬರ ಮೇಲೆ ಚುನಾವಣೆ ಅವಲಂಬಿತವಾಗಿರುವುದಿಲ್ಲ ಎಂದು ಕುಟುಕಿದ್ದಾರೆ. 

Dec 12, 2018, 11:26 AM IST
ಅಗಲಿದ ಕಾಂಗ್ರೆಸ್ ನಾಯಕ ಜಾಫರ್ ಶರೀಫ್ ನಿವಾಸಕ್ಕೆ ಅರುಣ್ ಜೇಟ್ಲಿ ಭೇಟಿ

ಅಗಲಿದ ಕಾಂಗ್ರೆಸ್ ನಾಯಕ ಜಾಫರ್ ಶರೀಫ್ ನಿವಾಸಕ್ಕೆ ಅರುಣ್ ಜೇಟ್ಲಿ ಭೇಟಿ

ಜಾಫರ್ ಶರೀಫ್ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅಗಲಿದ ನಾಯಕನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

Nov 29, 2018, 06:29 PM IST
ಕೇವಲ ಒಂದು ತಿಂಗಳಲ್ಲಿ ಒಂದು ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ: ಅರುಣ್ ಜೇಟ್ಲಿ

ಕೇವಲ ಒಂದು ತಿಂಗಳಲ್ಲಿ ಒಂದು ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ: ಅರುಣ್ ಜೇಟ್ಲಿ

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ 94,442 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಈ ವರ್ಷ ಏಪ್ರಿಲ್ನಲ್ಲಿ ಮೊದಲ ಬಾರಿಗೆ ಜಿಎಸ್ಟಿ ಸಂಗ್ರಹವು ಒಂದು ಲಕ್ಷ ಕೋಟಿ ರೂ. ತಲುಪಿದೆ. 

Nov 1, 2018, 07:07 PM IST
ಪೆಟ್ರೋಲ್, ಡೀಸೆಲ್​ ಬೆಲೆ ರೂ. 2.50 ಇಳಿಸಿದ ಕೇಂದ್ರ; ಈ ಕ್ಷಣದಿಂದಲೇ ಪರಿಷ್ಕೃತ ದರ ಜಾರಿ

ಪೆಟ್ರೋಲ್, ಡೀಸೆಲ್​ ಬೆಲೆ ರೂ. 2.50 ಇಳಿಸಿದ ಕೇಂದ್ರ; ಈ ಕ್ಷಣದಿಂದಲೇ ಪರಿಷ್ಕೃತ ದರ ಜಾರಿ

ತೈಲ ಬೆಲೆ ಇಳಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಪೆಟ್ರೋಲಿಯಂ ಮೇಲಿನ ಅಬಕಾರಿ ಸುಂಕ ರೂ. 2.50 ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

Oct 4, 2018, 04:49 PM IST
ಜಾಗತಿಕ ವಾಣಿಜ್ಯ ಸಮರಿಂದ ಭಾರತಕ್ಕೆ ಲಾಭ -ಜೈಟ್ಲಿ

ಜಾಗತಿಕ ವಾಣಿಜ್ಯ ಸಮರಿಂದ ಭಾರತಕ್ಕೆ ಲಾಭ -ಜೈಟ್ಲಿ

ಪ್ರಸಕ್ತ ಜಾಗತಿಕ ವಾಣಿಜ್ಯ ಯುದ್ಧವು ಆರಂಭಿಕ ಅಸ್ಥಿರತೆಯನ್ನು ಸೃಷ್ಟಿಸಬಹುದು ಆದರೆ ಮುಂಬರುವ ದಿನಗಳಲ್ಲಿ ಭಾರತಕ್ಕೆ  ಉತ್ಪಾದನಾ ವಿಭಾಗದಲ್ಲಿ  ಉತ್ತಮ ಅವಕಾಶ ದೊರೆಯಲಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಶುಕ್ರವಾರ ಹೇಳಿದ್ದಾರೆ.ಬಿಸಿನೆಸ್ ನಲ್ಲಿ ನೈತಿಕ ಮಾರ್ಗಗಳನ್ನು ತೆರಿಗೆ ನೀಡುವುದರ ಮೂಲಕ ಅಳವಡಿಸಿಕೊಳ್ಳಬೇಕೆಂದು ಅವರು ಆಗ್ರಹಿಸಿದರು.

Sep 28, 2018, 05:32 PM IST
ವಿಜಯಾ, ದೇನಾ ಮತ್ತು ಬರೋಡಾ ಬ್ಯಾಂಕ್ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ

ವಿಜಯಾ, ದೇನಾ ಮತ್ತು ಬರೋಡಾ ಬ್ಯಾಂಕ್ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ

 ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹೊಸತನವನ್ನು ತರುವ ನಿಟ್ಟಿನಲ್ಲಿ ದೇಶದ ಪ್ರಮುಖ ಬ್ಯಾಂಕ್ ಗಳಾದ ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಗಳನ್ನು ವಿಲೀನಗೊಳಿಸಲಾಗುವುದು ಎಂದು ಸರಕಾರ ಹೇಳಿದೆ.

Sep 17, 2018, 07:02 PM IST
ಇಂದಿರಾಗಾಂಧಿ, ಹಿಟ್ಲರ್ ಇಬ್ಬರೂ ಸರ್ವಾಧಿಕಾರಿಗಳು: ಅರುಣ್ ಜೇಟ್ಲಿ

ಇಂದಿರಾಗಾಂಧಿ, ಹಿಟ್ಲರ್ ಇಬ್ಬರೂ ಸರ್ವಾಧಿಕಾರಿಗಳು: ಅರುಣ್ ಜೇಟ್ಲಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಜರ್ಮನಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಇಬ್ಬರೂ ಸರ್ವಾಧಿಕರಿಗಳಂತೆ ಅಧಿಕಾರ ಸಾಧಿಸಿದ್ದವರು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

Jun 25, 2018, 06:53 PM IST
ಮಾನನಷ್ಟ ಮೊಕದ್ದಮೆ: ಅರುಣ್ ಜೇಟ್ಲಿ ಕ್ಷಮೆ ಯಾಚಿಸಿದ ಕೇಜ್ರಿವಾಲ್

ಮಾನನಷ್ಟ ಮೊಕದ್ದಮೆ: ಅರುಣ್ ಜೇಟ್ಲಿ ಕ್ಷಮೆ ಯಾಚಿಸಿದ ಕೇಜ್ರಿವಾಲ್

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಅಶುತೋಷ್ ಅವರು ಹಣಕಾಸು ಸಚಿವ ಅರುಣ್ ಜೇಟ್ಲಿಗೆ ಕ್ಷಮೆ ಕೇಳಿದ್ದಾರೆ.

Apr 2, 2018, 03:21 PM IST
7ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಏಪ್ರಿಲ್ 1 ರಿಂದ ಸಂಬಳ ಹೆಚ್ಚಳ!

7ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಏಪ್ರಿಲ್ 1 ರಿಂದ ಸಂಬಳ ಹೆಚ್ಚಳ!

ಸರ್ಕಾರವು ಸರ್ಕಾರಿ ನೌಕರರಿಗೆ ಉಡುಗೊರೆ ನೀಡಲು ಸಿದ್ಧತೆ ನಡೆಸುತ್ತಿದೆ. ಬಹು ದಿನಗಳ ನಂತರ, ಏಳನೇ ವೇತನ ಆಯೋಗದ ಶಿಫಾರಸುಗಳ ಬೇಡಿಕೆಗಳು ಈಡೇರುತ್ತಿವೆ.

Mar 13, 2018, 04:03 PM IST