Samantha Second Marriage: ಸೌತ್ ನಟಿ ಸಮಂತಾ ನಾಗಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾದರು.. ಆದರೆ ದುರಾದೃಷ್ಟವಶಾತ್ ಇಬ್ಬರೂ ವಿಚ್ಚೇದನ ಪಡೆದು ದೂರವಾದರು.. ಇದೀಗ ನಟಿ ಖ್ಯಾತ ನಟನೊಂದಿಗೆ ಮತ್ತೊಮ್ಮೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ..
ಬಾಲಿವುಡ್ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಊಹಾಪೋಹಕ್ಕೆ ಕಾರಣವಾದ ಜೋಡಿ ಎಂದರೆ ಅದು ಅರ್ಜುನ್ ಕಪೂರ್ -ಮಲೈಕಾ ಆರೋರಾ ಜೋಡಿ. ಆಗಾಗ ಪಾರ್ಟಿ, ವಿದೇಶಿ ಪ್ರವಾಸ, ಅವಾರ್ಡ್ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ, ಈಗ ತಮ್ಮ ಪ್ರೀತಿಯ ವಿಚಾರವಾಗಿ ಮೌನ ಮುರಿದಿದೆ.
ಬಾಲಿವುಡ್ ನಲ್ಲಿ ಇತ್ತೀಚಿಗೆ ಬಾಲಿವುಡ್ ನಟಿ ಮಲೈಕಾ ಆರೋರಾ ಹಾಗೂ ಅರ್ಜುನ್ ಕಪೂರ್ ನಡುವಿನ ಲವ್ವಿ ಡವ್ವಿ ಸಮಾಚಾರ ಕೆಲವು ತಿಂಗಳಿಂದ ನಡೆಯುತ್ತಲೇ ಇದೆ. ಇತ್ತೀಚಿಗೆ ಇವರಿಬ್ಬರು ಮಾಲ್ಡಿವ್ಸ್ ಗೆ ಗುಟ್ಟಾಗಿ ಪ್ರವಾಸ ಮಾಡಿಕೊಂಡು ಬಂದಿದ್ದು ಈಗ ಗುಟ್ಟಾಗಿ ಅಂತೂ ಉಳಿದಿಲ್ಲ.
ಅರ್ಬಾಜ್ ಖಾನ್ ಜೊತೆಗೆ ವಿಚ್ಚೇದನ ಪಡೆದ ನಂತರ ಅರ್ಜುನ್ ಕಪೂರ್ ಜೊತೆ ಆಗಾಗ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಮಲೈಕಾ ಅರೋರಾ ಈಗ ಒಂದು ಹೆಜ್ಜೆ ಮುಂದೆ ಹೋಗಿ ತನಗಿಂತಲೂ 12 ವರ್ಷ ಕಿರಿಯನಾಗಿರುವ ಅರ್ಜುನ್ ಕಪೂರ್ ನನ್ನು ವರಿಸಲಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.