ಆಕಾಶ್ ವಿಜಯವರ್ಗಿಯ

ಆಕಾಶ್ ವಿಜಯವರ್ಗಿಯ ಅಂತಹವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು: ಪ್ರಧಾನಿ ಮೋದಿ

ಆಕಾಶ್ ವಿಜಯವರ್ಗಿಯ ಅಂತಹವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು: ಪ್ರಧಾನಿ ಮೋದಿ

ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಕಳೆದ ಬುಧವಾರ ಇಂದೋರ್‌ನಲ್ಲಿ ಸಾರ್ವಜನಿಕ ಅಧಿಕಾರಿಯೊಬ್ಬರ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Jul 2, 2019, 12:49 PM IST
ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ಪ್ರಕರಣ: ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಜೈಲಿನಿಂದ ಬಿಡುಗಡೆ

ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ಪ್ರಕರಣ: ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಜೈಲಿನಿಂದ ಬಿಡುಗಡೆ

ಜೂನ್ 26ರಂದು ಇಂದೋರ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ್ದ ಸಂದರ್ಭದಲ್ಲಿ ಆಕಾಶ್‌ ಬೆಂಬಲಿಗನೋರ್ವನ ಕಟ್ಟಡ ಕೆಡವಲು ಮುಂದಾಗಿದ್ದ ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದರು. 

Jun 30, 2019, 10:54 AM IST
ಸರ್ಕಾರಿ ಅಧಿಕಾರಿಯನ್ನು ಥಳಿಸಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಅರೆಸ್ಟ್

ಸರ್ಕಾರಿ ಅಧಿಕಾರಿಯನ್ನು ಥಳಿಸಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಅರೆಸ್ಟ್

ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯ ಪುತ್ರ ಶಾಸಕ ಆಕಾಶ್ ಅವರು ಮುನಿಸಿಪಲ್ ಕಾರ್ಪೋರೇಶನ್ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಥಳಿಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾದ ಬೆನ್ನಲ್ಲೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Jun 26, 2019, 06:51 PM IST