ದೇಶದ ಬಡ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸಲು ಪ್ರಾರಂಭಿಸಲಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಉತ್ತಮವಾಗಿ ಜಾರಿಗೆ ತರಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್ಎಚ್ಎ) ಮತ್ತು ಐಸಿಐಸಿಐ ಪ್ರತಿಷ್ಠಾನ ಕೈಜೋಡಿಸಿವೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ಪ್ರಮುಖ 'ಆಯುಷ್ಮಾನ್ ಭಾರತ್' ಯೋಜನೆಯಿಂದ ಹೊರಬರಲು ನಿರ್ಧರಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 23 ರಂದು ದೇಶದಾದ್ಯಂತ 10.74 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಆರೋಗ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಚಾಲನೆ ನೀಡಿದ್ದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕೇಂದ್ರ ಸರಕಾರದ ಪ್ರಮುಖ ಯೋಜನೆಯಾದ ಆಯುಷ್ಮಾನ್ ಭಾರತ್-ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆಗೆ ಚಾಲನೆ ನೀಡಿದ್ದಾರೆ. ಸ್ವಾತಂತ್ರೋತ್ಸವ ದಿನದಂದು ಪ್ರಧಾನಿ ಮೋದಿ ಭಾಷಣ ಮಾಡುತ್ತಾ ಈ ಯೋಜನೆಯನ್ನು ಘೋಷಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.